Minor girl

IPL 2025 ಸಮಯದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; RCB ವೇಗಿ ಯಶ್ ದಯಾಳ್ ವಿರುದ್ಧ FIR ದಾಖಲು
ಸಂತ್ರಸ್ತೆ 17 ವರ್ಷದವಳಿದ್ದಾಗ ಅತ್ಯಾಚಾರ ನಡೆದಿರುವುದರಿಂದ, ಈ ಪ್ರಕರಣವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ, 2012ರ ಅಡಿಯಲ್ಲಿ ದಾಖಲಿಸಲಾಗಿದೆ.

2 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ; ಆರೋಪಿ ಬಂಧನ
ಚಿನಿಯಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 22 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಒಡಿಶಾ: ಬಾಲಕಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ಪೂರ್ವ ನಿಯೋಜಿತ ಪ್ಲಾನ್ ಎಂದ ಪೊಲೀಸರು!
ಪುರಿ ಜಿಲ್ಲೆಯ ಹಂಗಾಮಿ ಎಸ್ ಪಿ ಹಾಗೂ ಡಿಐಜಿ ಪಿನಾಕ್ ಮಿಶ್ರಾ ನೇತೃತ್ವದ ಪೊಲೀಸ್ ತಂಡ ಅಪರಾಧದ ಸ್ಥಳದಲ್ಲಿ ತನಿಖೆ ನಡೆಸಿದ್ದು, ಎರಡು ಬಾಟಲ್ ಬಹುಶ: ಸೀಮೆಎಣ್ಣೆ ಪತ್ತೆಯಾಗಿದೆ.

ಪುಣೆ: ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯ ಕಿಟಕಿಯಲ್ಲಿ ನೇತಾಡುತ್ತಿದ್ದ 4 ವರ್ಷದ ಬಾಲಕಿ ರಕ್ಷಣೆ!
'ನಾನು ಕರ್ತವ್ಯದಲ್ಲಿದ್ದರೂ ಅಥವಾ ಇಲ್ಲದಿದ್ದರೂ ಇದು ನನ್ನ ಕೆಲಸ. ಜೀವಗಳನ್ನು ಉಳಿಸುವುದು ನನ್ನ ಪ್ರಮುಖ ಗುರಿಯಾಗಿದೆ' ಎಂದು ಚವಾಣ್ ರಕ್ಷಣಾ ಕಾರ್ಯಾಚರಣೆಯ ನಂತರ ಹೇಳಿದರು.

ಬೆಂಗಳೂರು: ಚಿಪ್ಸ್ ಖರೀದಿಸಲು ಹೋದ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ
ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆ ನಂತರ, ಆರೋಪಿಯನ್ನು ಬಂಧಿಸಲಾಯಿತು ಎಂದಿದ್ದಾರೆ.

ಚಲಿಸುತ್ತಿದ್ದ ರೈಲಿನಲ್ಲಿ ಹಿಂದೂ ಯುವತಿಗೆ ಮರ್ಮಾಂಗ ತೋರಿಸಿ ವಿಕೃತಿ: ವೃದ್ಧನಿಗೆ ಚಪ್ಪಲಿಯಿಂದ ಥಳಿತ, Video Viral!
ರೈಲಿನ ಸಾಮಾನ್ಯ ಬೋಗಿಯಲ್ಲಿ ಕುಳಿತಿದ್ದ 15 ವರ್ಷದ ಬಾಲಕಿಗೆ ತನ್ನ ಮರ್ಮಾಂಗ ತೋರಿಸಿ ವೃದ್ಧ ವ್ಯಕ್ತಿಯೋರ್ವ ವಿಕೃತಿ ಮೆರೆದಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್; ಇಬ್ಬರ ಬಂಧನ
ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಇತರ ನಾಲ್ವರನ್ನು ಬಂಧಿಸಲು ಶೋಧಕಾರ್ಯ ನಡೆಯುತ್ತಿದೆ.

Jharkhand: 16 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್, ಅಪ್ರಾಪ್ತ ಸೇರಿ ಐವರ ಬಂಧನ
ಸೋಮವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮಂಗಳವಾರ ಇಲ್ಲಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಘಟನೆ ಮೇ 16 ರಂದು ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ರಸ್ತೆಗೆ ತಳ್ಳಿ ಮಹಿಳೆ ಸಾವು
ಘಟನೆಗೆ ಸಂಬಂಧಿಸಿದಂತೆ ಬುಧವಾರ ಖುರ್ಜಾ ಪೊಲೀಸ್ ಠಾಣೆಯಲ್ಲಿ ಭಾರತ್ ನ್ಯಾಯ ಸಂಹಿತೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

