Minor girl

ಬಳ್ಳಾರಿ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನ; ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
ಜನವರಿ 13ರಂದು ಮದ್ಯದ ಅಮಲಿನಲ್ಲಿ ಆರೋಪಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಬೆಂಗಳೂರಿನಲ್ಲಿ ಹೇಯ ಕೃತ್ಯ: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ; ಆರೋಪಿ ಬಂಧನ
ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು.

ಮಂಡ್ಯ: ಪ್ರೀತಿಗೆ ನಿರಾಕರಣೆ; ಹುಡುಗಿ ಮನೆಮುಂದೆಯೇ ಜಿಲೆಟಿನ್ ಕಡ್ಡಿ ಸ್ಫೋಟಿಸಿಕೊಂಡು ಯುವಕ ಸಾವು
ಮೇಲ್ನೋಟಕ್ಕೆ, ಬಾಲಕಿಯ ಕುಟುಂಬವು ಹುಡುಗಿಗೆ ಕಾನೂನುಬದ್ಧ ವಯಸ್ಸು ಆದ ಬಳಿಕ ಬೇರೊಬ್ಬರೊಂದಿಗೆ ಮದುವೆ ಮಾಡಲು ಯೋಜಿಸುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಸ್ಕಾನ್ ಭಕ್ತರಿಗೆ ಬಾಂಗ್ಲಾದಲ್ಲಿ ಬೆದರಿಕೆ: ಹದಿಹರೆಯದ ಯುವತಿ ಭಾರತಕ್ಕೆ ವಾಪಸ್!
ಯುವತಿ ಕುಟುಂಬಸ್ಥರು ಇಸ್ಕಾನ್‌ನ ಭಕ್ತರಾಗಿದ್ದು, ಆಕೆಯನ್ನು ಅಪಹರಿಸಿ ಇಡೀ ಕುಟುಂಬವನ್ನು ಕೊಲ್ಲುವುದಾಗಿ ಮೂಲಭೂತವಾದಿಗಳು ಬೆದರಿಕೆ ಹಾಕಿದ್ದಾರೆ.

ಮಧ್ಯ ಪ್ರದೇಶ: ಆಂಬ್ಯುಲೆನ್ಸ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ
ನವೆಂಬರ್ 25 ರಂದು ಜಿಲ್ಲಾ ಕೇಂದ್ರ ಮೌಗಂಜ್‌ನಿಂದ ಸುಮಾರು 30 ಕಿಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಮಹಾರಾಷ್ಟ್ರ: 9 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ, ಬೀದಿಯಲ್ಲಿ ಬಿಟ್ಟು ಹೋದ ಕಾಮಾಂಧ! ಐವರ ಬಂಧನ
ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಪ್ರಾಥಮಿಕ ಪುರಾವೆಗಳ ಪ್ರಕಾರ, ಒಬ್ಬ ವ್ಯಕ್ತಿ ಅಪರಾಧದಲ್ಲಿ ಭಾಗಿಯಾಗಿರುವ ಶಂಕೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಪ್ರಾಪ್ತೆ, ಆದ್ರೆ ದಿಟ್ಟ ಹೋರಾಟಗಾರ್ತಿ! ಬೀದರ್ ನಲ್ಲಿ ತನ್ನ ಮದುವೆಯನ್ನೇ ನಿಲ್ಲಿಸಿದ ಬಾಲಕಿ!
ಇತ್ತೀಚಿಗೆ ತನ್ನ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಭೇಟಿ ನೀಡಿ, ಒಂದು ವೇಳೆ ಯಾರಾದರೂ ಕಿರುಕುಳ ನೀಡಿದ್ದರೆ ಸಹಾಯವಾಣಿ ಸಂಪರ್ಕಿಸುವಂತೆ ಸಲಹೆ ನೀಡಿದ್ದನ್ನು ನೆನಪಿಸಿಕೊಂಡ ಬಾಲಕಿ ಶನಿವಾರ ಸಹಾಯವಾಣಿಯನ್ನು ಸಂಪರ್ಕಿಸಿದ್ದಾಳೆ.

ಯಾದಗಿರಿ: ಪ್ರೇಮ ಪ್ರಸ್ತಾಪ ತಿರಸ್ಕಾರ; 3 ತಿಂಗಳ ಮಗವನ್ನು ಬಾವಿಗೆಸೆದು ಕೊಂದ ಅಪ್ರಾಪ್ತೆ ಬಂಧನ!
ಯಾದಗಿರಿ ನಗರದ ಅಂಬೇಡ್ಕರ್ ಲೇಔಟ್‌ನಲ್ಲಿ ವಾಸವಾಗಿರುವ ನಾಗೇಶ್ ಮತ್ತು ಚಿಟ್ಟೆಮ್ಮ ದಂಪತಿಯ ಪುತ್ರಿ ಮೂರು ತಿಂಗಳ ಮಗು ಮೀನಾಕ್ಷಿ ಸಾವನ್ನಪ್ಪಿದೆ.

ಮನೆಯವರಿಗೆ ಬುದ್ಧಿ ಕಲಿಸಲು ಸ್ನೇಹಿತರೊಂದಿಗೆ ಕಳ್ಳತನ ಮಾಡಿದ ಬಾಲಕಿ; ಹಲವು ಪ್ರಕರಣ ಬೇಧಿಸಿದ ಪೊಲೀಸರು
ಕೇವಲ ಒಂದು ವಾರದಲ್ಲಿ ಬೆಂಗಳೂರು ಪೊಲೀಸರು ಮೂವರು ಅಪ್ರಾಪ್ತರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ.

