ದೇಶಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಗುರುತು ಬಹಿರಂಗಪಡಿಸುವ ಟ್ವೀಟ್ ಡಿಲೀಟ್ ಮಾಡುವೆ: ದೆಹಲಿ ಹೈಕೋರ್ಟ್ಗೆ ರಾಹುಲ್
ಅತ್ಯಾಚಾರ ಮತ್ತು ಕೊಲೆಗೆ ಬಲಿಯಾದ ಅಪ್ರಾಪ್ತ ದಲಿತ ಬಾಲಕಿಯ ಗುರುತನ್ನು ಬಹಿರಂಗಪಡಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂಚಿಸಿದೆ.