Minorities

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್
ಪ್ರವಾದಿ ಮಹಮ್ಮದ್ ಅವರ ಜನ್ಮದಿನದಂದು ಅವರ ಸಂದೇಶ ಸ್ಮರಿಸುತ್ತಿದ್ದೇವೆ. ನಾನು ದೆಹಲಿ ಪ್ರವಾಸ ಕೈಗೊಳ್ಳಬೇಕಿತ್ತು. ನಿಮ್ಮ ಮೇಲಿನ ಅಭಿಮಾನ ಪೂರ್ವಕವಾಗಿ ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ.

ಬಡವರು, ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯಲು ವಿರೋಧ ಪಕ್ಷಗಳ ಕುತಂತ್ರ: ಸಿಎಂ ಡಿ.ಕೆ ಶಿವಕುಮಾರ್
ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಅಲ್ಪಸಂಖ್ಯಾತ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ: ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು; ಜಬ್ಬಾರ್ ವಿರುದ್ಧ ಮಲ್ಲಿಕಾರ್ಜುನ್ ಕಿಡಿ
ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದರಿಂದ ಮನನೊಂದು ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಮಟ್ಟದ ಐವರು ರಾಜೀನಾಮೆ ನೀಡುತ್ತಿದ್ದೇವೆ ಎಂದಿದ್ದಾರೆ.

ಅಲ್ಪಸಂಖ್ಯಾತರು ಈ ರಾಜ್ಯದ ನಾಗರಿಕರಲ್ಲವೇ..? ಎಲ್ಲಾ ಸಮುದಾಯಗಳಂತೆ ಅವರಿಗೂ ಅನುದಾನ ನೀಡಲಾಗಿದೆ: ಸಿಎಂ
ಅವರೇನು ಈ ರಾಜ್ಯದ ನಾಗರಿಕರಲ್ಲವೇ? ಅಲ್ಪಸಂಖ್ಯಾತರು ಜನಸಂಖ್ಯೆಯ ಶೇ.14 ರಷ್ಟಿದ್ದಾರೆ. ಇತರ ಎಲ್ಲಾ ಸಮುದಾಯಗಳೊಂದಿಗೆ ಅವರಿಗೆ ಅನುದಾನಗಳನ್ನು ನೀಡಲಾಗಿದೆ.

ನಮ್ಮತ್ತ ಎಷ್ಟೇ ಬೆರಳು ತೋರಿದರೂ, ಅಲ್ಪಸಂಖ್ಯಾತರ ಮೇಲೆ ನಿಮ್ಮ ದೌರ್ಜನ್ಯ ಮುಚ್ಚಿಡಲು ಸಾಧ್ಯವಿಲ್ಲ: ಪಾಕ್ ಗೆ ಭಾರತ ತಿರುಗೇಟು!
ಪಾಕಿಸ್ತಾನದ ಹೇಳಿಕೆಗಳನ್ನು ತಿರಸ್ಕರಿಸಿದ ನವದೆಹಲಿ, ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಇಸ್ಲಾಮಾಬಾದ್ನ ಕಳಪೆ ದಾಖಲೆಯು "ಸ್ವತಃ ಮಾತನಾಡುತ್ತದೆ" ಎಂದು ಹೇಳಿದೆ.

ಭಾರತದ ಪ್ರಗತಿಗೆ ಅಲ್ಪಸಂಖ್ಯಾತರು ಒಗ್ಗೂಡಿ: ಶಾಸಕ ರಿಜ್ವಾನ್ ಅರ್ಷದ್
ಸಂಸತ್ತಿನಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ನಿರ್ದಿಷ್ಟ ನಿರ್ಣಯಗಳು ಮತ್ತು ಕಾನೂನುಗಳನ್ನು ತರಲಾಗುತ್ತಿದೆ. ಧರ್ಮಾಂತರ ನಿಷೇಧ ಕಾಯ್ದೆ, ವಕ್ಫ್ ತಿದ್ದುಪಡಿ ಮಸೂದೆ, ಸಿಎಎ–ಎನ್ಆರ್ಸಿ ಮುಂತಾದವುಗಳು ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಜಾರಿಗೆ ತರಲಾಗಿದೆ.

ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿ.ಕೆ ಶಿವಕುಮಾರ್
ಅಲ್ಪಸಂಖ್ಯಾತ ಸಮುದಾಯದ ಶೇ.20-30ರಷ್ಟು ಬಡವರು ಇದ್ದಾರೆ. ಹೀಗಾಗಿ ಅವರಿಗೆ ಮೀಸಲಾತಿ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಈ ಮನೆಗಳಿಗೆ ಹಣ ಪಾವತಿ ಮಾಡಬೇಕು. ಇತರರು ಇದಕ್ಕೆ ಹೆಚ್ಚಿನ ಆಸಕ್ತಿ ತೋರಿಲ್ಲ ಎಂದು ಹೇಳಿದರು.

ಶೇ. 4ರಷ್ಟು ಮೀಸಲಾತಿ ಮುಸ್ಲಿಮರಿಗಷ್ಟೇ ಅಲ್ಲ, ಅಲ್ಪಸಂಖ್ಯಾತರು-ಹಿಂದುಳಿದವರಿಗೂ ಇದೆ: ರಾಜ್ಯ ಸರ್ಕಾರ ಸ್ಪಷ್ಟನೆ
ಅದರಲ್ಲಿ ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಂ ಸಮುದಾಯದವರಲ್ಲ. ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ ಹೀಗೆ ಹಲವು ಧರ್ಮಗಳೂ ಬರುತ್ತವೆ.

ಮಸೀದಿ ಇಮಾಮ್ಗಳ ಗೌರವಧನ ಹೆಚ್ಚಳ, ವಕ್ಪ್ ಸಂಸ್ಥೆಗಳ ಜೀರ್ಣೋದ್ಧಾರ: ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಕೊಡುಗೆ ಭರಪೂರ!
ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿಯಿರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಕ್ರಮವಹಿಸಿ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಣ.

