Minorities

ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳಗೊಳಿಸಿದ ಸರ್ಕಾರ: ಮಸೂದೆಗೆ ಸಂಪುಟ ಒಪ್ಪಿಗೆ
ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣಕ್ಕಾಗಿ ನಿಯಮಗಳನ್ನು ರದ್ದುಗೊಳಿಸಲಾಗಿದೆ. ಈಗ ನಾವು ಉನ್ನತ ಶಿಕ್ಷಣಕ್ಕೂ ಅದೇ ಅನ್ವಯಿಸುತ್ತಿದ್ದೇವೆ ಎಂದು ಹೇಳಿದರು.

ಅಲ್ಪಸಂಖ್ಯಾತರ ರಕ್ಷಣೆಗೆ ಬಾಂಗ್ಲಾದೊಂದಿಗೆ ಮಾತುಕತೆ ನಡೆಸಿ: ಕೇಂದ್ರ ಸರ್ಕಾರಕ್ಕೆ ಇಸ್ಕಾನ್ ಬೆಂಗಳೂರು ಮನವಿ
ಚಿನ್ಮೋಯ್ ಕೃಷ್ಣ ಪ್ರಭು, ಇಸ್ಕಾನ್ ಭಕ್ತರು ಸೇರಿದಂತೆ ಮತ್ತಿತರ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಯನ್ನು ಬಾಂಗ್ಲಾದೇಶ ಸರ್ಕಾರ ಖಾತ್ರಿಪಡಿಸುತ್ತದೆ ಎಂಬ ವಿಶ್ವಾಸದಲ್ಲಿದ್ದೇವೆ

ದೇಶದ್ರೋಹ ಪ್ರಕರಣ: ಹಿಂದೂಗಳ ಪರ ರ‍್ಯಾಲಿ ನಡೆಸಿದ್ದ ಇಸ್ಕಾನ್‌ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಬಂಧನ
ಹಿಂದೂ ಸನ್ಯಾಸಿ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಅವರನ್ನು ಢಾಕಾ ಪೊಲೀಸ್‌ನ ಪತ್ತೆದಾರಿ ವಿಭಾಗ ಬಂಧಿಸಿದೆ.

ಬಾಂಗ್ಲಾದಲ್ಲಿ ಶೇಖ್ ಹಸೀನಾ ಸರ್ಕಾರ ಪತನ ನಂತರ ಅಲ್ಪಸಂಖ್ಯಾತರ ಮೇಲೆ 205 ದಾಳಿಗಳು: ಅಂಕಿಅಂಶ ಸಲ್ಲಿಕೆ
ಬಾಂಗ್ಲಾದೇಶ ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ಮತ್ತು ಬಾಂಗ್ಲಾದೇಶ ಪೂಜಾ ಉದ್ಜಪನ್ ಪರಿಷತ್ ನಿನ್ನೆ ದೇಶದ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 84 ವರ್ಷದ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಅವರಿಗೆ ಬಹಿರಂಗ ಪತ್ರದಲ್ಲಿ ಈ ವಿಷಯವನ್ನು ಪ್ರಸ್ತುತಪಡಿಸಿದೆ ಎಂದು ಡೈಲಿ ಸ್ಟಾರ್ ಪತ್ರಿಕೆ ವರದಿ ಮಾಡಿದೆ.

ಭಾರತದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ: ವಿಶ್ವಸಂಸ್ಥೆ ಕಳವಳ
ತಾರತಮ್ಯ ಹೋಗಲಾಡಿಸಲು ಭಾರತದಲ್ಲಿ ಅಳವಡಿಸಿಕೊಂಡ ಕ್ರಮಗಳನ್ನು ಶ್ಲಾಘಿಸಿದ ಸಮಿತಿಯು, ಧಾರ್ಮಿಕ ಅಲ್ಪಸಂಖ್ಯಾತರು, ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಸಿಖ್ಖರು, ಪರಿಶಿಷ್ಟ ಸಮುದಾಯ, ಪರಿಶಿಷ್ಟ ಪಂಗಡಗಳು ಮತ್ತು LGBTI ಜನರು ಸೇರಿದಂತೆ ಅಲ್ಪಸಂಖ್ಯಾತ ಗುಂಪುಗಳ ವಿರುದ್ಧದ ತಾರತಮ್ಯ ಆರೋಪ ಮತ್ತು ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿತು.

ಕಾಂಗ್ರೆಸ್ ಅಲ್ಪಸಂಖ್ಯಾತರ 'ಬಹುದೊಡ್ಡ ಶತ್ರು'; 2024ರ ಚುನಾವಣೆಯಲ್ಲಿ ಮೀಸಲಾತಿ ಮುಖ್ಯ ವಿಷಯ: ಪ್ರಧಾನಿ ಮೋದಿ
ಇಂಡಿಯಾ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು ಇತರ ಹಿಂದುಳಿದ ವರ್ಗಗಳ (OBC) ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಟೀಕಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಡಿಕೆಶಿ ಭೇಟಿಯಾದ ಸಚಿವರ ನಿಯೋಗ; ಲಂಬಾಣಿಗರು, ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡುವಂತೆ ಮನವಿ
ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಜಾತಿ, ಪ್ರದೇಶ, ಕೊಡುಗೆಗಳನ್ನು ಮಾನದಂಡವಾಗಿ ಪರಿಗಣಿಸುವಂತೆ ಸಚಿವರ ನಿಯೋಗ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ, ಮನವಿ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ಹೇಳಿದರು.

ವಿವಿಧ ಜಾತಿಯ ನಿಗಮಗಳ ಅನುದಾನ ಕಡಿತಗೊಳಿಸಿ ಸಿದ್ದರಾಮಯ್ಯ ಅಲ್ಪಸಂಖ್ಯಾತರಿಗೆ ಹಂಚಿಕೆ: ಅರವಿಂದ್ ಬೆಲ್ಲದ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಜಾತಿಯ ನಿಗಮಗಳಿಗೆ ಹಣ ಕಡಿತಗೊಳಿಸಿ ಅಲ್ಪಸಂಖ್ಯಾತರಿಗೆ ಹಂಚಿಕೆ ಮಾಡಿದ್ದಾರೆ.

ಕರ್ನಾಟಕ ಬಜೆಟ್ 2024: ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಕೊಡುಗೆ ಇಂತಿದೆ...
ಪ್ರಸಕ್ತ ಸಾಲಿನ ಕರ್ನಾಟಕ ಬಜೆಟ್ 2024ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಾಕಷ್ಟು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

