Minorities

ನಳಿನ್ ಕುಮಾರ್ ಕಟೀಲ್, ಬೊಮ್ಮಾಯಿಯಿಂದ ಅಲ್ಪಸಂಖ್ಯಾತರ ನಿರ್ಲಕ್ಷ್ಯ: 4 ವರ್ಷಗಳ ನಂತರ ಓಲೈಕೆಗೆ ಬಿಜೆಪಿ ಮುಂದು!
ನಾಲ್ಕ ವರ್ಷಗಳ ನಂತರ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ.ಮೋಹನ್ ಅವರು ಆರ್ಚ್‌ಬಿಷಪ್ ಪೀಟರ್ ಮಚಾದೋ ಅವರನ್ನು ಭಾನುವಾರ ಭೇಟಿ ಮಾಡಿ ಕ್ರಿಸ್‌ಮಸ್ ಶುಭಾಶಯ ಕೋರಿ ಸೌಜನ್ಯ ತೋರಿದ್ದಾರೆ.

ವಿಧಾನಸಭೆ ಚುನಾವಣೆ ಫಲಿತಾಂಶ: ಅಲ್ಪಸಂಖ್ಯಾತರು ಈಗ ಕಾಂಗ್ರೆಸ್‌ನ ಅಜೆಂಡಾದಲ್ಲಿಲ್ಲ: ಗುಲಾಂ ನಬಿ ಆಜಾದ್
ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್ ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.

ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಪಡಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಿಎಂ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು.

ಆದಿವಾಸಿಗಳು, ಅಲ್ಪಸಂಖ್ಯಾತರ ರಕ್ಷಣೆಗೆ ಬದ್ಧ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಅಲ್ಪಸಂಖ್ಯಾತರು, ಆದಿವಾಸಿ, ಬುಡಕಟ್ಟು ಸಮುದಾಯಗಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬಿಜೆಪಿ ಬದ್ಧವಾಗಿದೆ: ಸಚಿವ ಡಾ.ಕೆ.ಸುಧಾಕರ್
ಭಾರತದಾದ್ಯಂತ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ಬಿಜೆಪಿ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಶನಿವಾರ ಹೇಳಿದರು.

ಒಗ್ಗಟ್ಟಿನಿಂದ ಬಿಜೆಪಿಯನ್ನು ಕಿತ್ತೊಗೆಯಿರಿ: ಅಲ್ಪಸಂಖ್ಯಾತರಿಗೆ ಕಾಂಗ್ರೆಸ್
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನಕ್ಕೆ ಬೆದರಿಕೆ ಒಡ್ಡುತ್ತಿದ್ದು, ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕೆಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕರೆ ನೀಡಿದ್ದಾರೆ.

ಅಲ್ಪಸಂಖ್ಯಾತರು ಕುಟುಂಬ ಯೋಜನೆ ಅಳವಡಿಸಿಕೊಳ್ಳುವಂತೆ ಅಸ್ಸಾಂ ಮುಖ್ಯಮಂತ್ರಿ ಒತ್ತಾಯ!
ಜನಸಂಖ್ಯೆ ನಿಯಂತ್ರಣದಿಂದ ಬಡತನ ಕಡಿಮೆಮಾಡಲು ಅಲ್ಪಸಂಖ್ಯಾತರು ಕುಟುಂಬ ಯೋಜನೆ ನೀತಿ ಅಳವಡಿಸಿಕೊಳ್ಳುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ.

ಕೊರೋನಾ ಹಬ್ಬಿಸುವ ಮತಾಂಧರಿಗೆ ಕಾನೂನು ಕ್ರಮದ ಎಚ್ಚರಿಕೆ ಕೊಡಿ, ಸಹಕರಿಸದಿದ್ದರೆ ಗುಂಡಿಕ್ಕಿ: ಸರ್ಕಾರಕ್ಕೆ ಯತ್ನಾಳ್ ಸವಾಲ್!
ಕೊರೋನಾ ವೈರಸ್ ಹರಡುವಿಕೆ ವಿಷಯದಲ್ಲಿ ಮುಸ್ಲಿಮರ ವಿರುದ್ಧ ವಿನಾಕಾರಣ ಆರೋಪ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಯಡಿಯೂರಪ್ಪ ಎಚ್ಚರಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಜೆಡಿಎಸ್ ಸಹ ಕುಮಾರಸ್ವಾಮಿ ಸಂಪುಟದಲ್ಲಿ ಮುಸ್ಲಿಮರಿಗೆ ಸ್ಥಾನ ನೀಡಬೇಕು: ವಿಶ್ವನಾಥ್
ಮುಂಬರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ಜೆಡಿಎಸ್ ನಿಂದ ಕನಿಷ್ಠ ಮುಸ್ಲಿಂ ಸಮುದಾಯದ ಒಬ್ಬ ಶಾಸಕನಿಗಾದರೂ ಅವಕಾಶ ಮಾಡಿಕೊಡಬೇಕು...

