Minority

2028ರ ವಿಧಾನಸಭೆ ಚುನಾವಣೆ: ಅಲ್ಪಸಂಖ್ಯಾತ ಸಮುದಾಯಕ್ಕೆ ಮಣೆ; ಸಿದ್ದು ಬೇಗುದಿ ತಣಿಸಲು 'ಅಹಿಂದ' ನಾಯಕರಿಗೆ ಪ್ರಾತಿನಿಧ್ಯ!
ರಾಜಕೀಯ

2028ರ ವಿಧಾನಸಭೆ ಚುನಾವಣೆ: ಅಲ್ಪಸಂಖ್ಯಾತ ಸಮುದಾಯಕ್ಕೆ ಮಣೆ; ಸಿದ್ದು ಬೇಗುದಿ ತಣಿಸಲು 'ಅಹಿಂದ' ನಾಯಕರಿಗೆ ಪ್ರಾತಿನಿಧ್ಯ!

ಬಿಜೆಪಿಯ ಐದು ಸಿಎಂ ಗಳ ಅವದಿಯಲ್ಲಿ ಅಲ್ಪಸಂಖ್ಯಾತರಿಗೆಆದ್ಯತೆ ನೀಡಿರಲಿಲ್ಲ, 2008 ರಲ್ಲಿ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ ಮುಮ್ತಾಜ್ ಅಲಿ ಖಾನ್ ಸಮುದಾಯದ ಏಕೈಕ ಸಚಿವರಾಗಿದ್ದರು.

ದಾವಣಗೆರೆ: ಹಾಗಿದ್ದರೆ MLC ಸ್ಥಾನಕ್ಕೂ ರಾಜಿನಾಮೆ ಕೊಟ್ಬಿಡಿ; ಅಬ್ದುಲ್ ಜಬ್ಬಾರ್ ವಿರುದ್ಧ ಹರಿಹಾಯ್ದ ಮಾಜಿ ಮೇಯರ್
ರಾಜಕೀಯ

ದಾವಣಗೆರೆ: ಹಾಗಿದ್ದರೆ MLC ಸ್ಥಾನಕ್ಕೂ ರಾಜಿನಾಮೆ ಕೊಟ್ಬಿಡಿ; ಅಬ್ದುಲ್ ಜಬ್ಬಾರ್ ವಿರುದ್ಧ ಹರಿಹಾಯ್ದ ಮಾಜಿ ಮೇಯರ್

ದಾವಣಗೆರೆ ಲೋಕಸಭಾ ಚುನಾವಣೆಯ ವೇಳೆ ಅಬ್ದುಲ್ ಜಬ್ಬಾರ್ ಅವರು ಕಾಣಿಸಿಕೊಳ್ಳದ ಬಗ್ಗೆ ಚಮನ್‌ಸಾಬ್ ಆಕ್ಷೇಪ ವ್ಯಕ್ತಪಡಿಸಿದರು. ಇದು ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗನ ಲಗ್ನ ಅಲ್ಲ, ಬದಲಾಗಿ ಇದು ಚುನಾವಣೆ. ದೇಶದ ಹಿತದೃಷ್ಟಿಯಿಂದ ನಡೆಯುವ ಯುದ್ದ.

2027ರ ವೇಳೆಗೆ ಅಸ್ಸಾಮಿಗಳು ಬಹುತೇಕ ಅಲ್ಪಸಂಖ್ಯಾತರಾಗಲಿದ್ದಾರೆ: ಸಿಎಂ ಹಿಮಂತ ಬಿಸ್ವಾ ಶರ್ಮಾ
ದೇಶ

2027ರ ವೇಳೆಗೆ ಅಸ್ಸಾಮಿಗಳು ಬಹುತೇಕ ಅಲ್ಪಸಂಖ್ಯಾತರಾಗಲಿದ್ದಾರೆ: ಸಿಎಂ ಹಿಮಂತ ಬಿಸ್ವಾ ಶರ್ಮಾ

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ವೇಳೆ ಈ ಹೇಳಿಕೆ ನೀಡಿದ ಶರ್ಮಾ, ಅತ್ಯಂತ ಕರಾಳ ಸಮಯದ" ನಡುವೆ ರಾಜಕೀಯದಲ್ಲಿರುವುದಾಗಿ ಹೇಳಿದರು.

ರಾಜ್ಯದಲ್ಲಿ 2ನೇ ದೊಡ್ಡ ಜನಸಂಖ್ಯೆಯಲ್ಲಿರುವವರನ್ನು ಅಲ್ಪಸಂಖ್ಯಾತರೆಂದು ಹೇಗೆ ಪರಿಗಣಿಸಲು ಸಾಧ್ಯ: ಸಿ.ಟಿ ರವಿ
ರಾಜ್ಯ

ರಾಜ್ಯದಲ್ಲಿ 2ನೇ ದೊಡ್ಡ ಜನಸಂಖ್ಯೆಯಲ್ಲಿರುವವರನ್ನು ಅಲ್ಪಸಂಖ್ಯಾತರೆಂದು ಹೇಗೆ ಪರಿಗಣಿಸಲು ಸಾಧ್ಯ: ಸಿ.ಟಿ ರವಿ

ಸಂವಿಧಾನ ಬದ್ಧವಾಗಿ ಜಾತಿ ಜನಗಣತಿ ಮಾಡುವ ಅಧಿಕಾರ ಕೇಂದ್ರಕ್ಕೆ ಇರುವುದು. ಇವರು ಸಾಮಾಜಿಕ, ಆರ್ಥಿಕ ಸಮೀಕ್ಷೆ ಎಂದು ಹೇಳಿದ್ದಾರೆ.

25 ಸಾವಿರ ಅಲ್ಪಸಂಖ್ಯಾತ ಬಾಲಕಿಯರಿಗೆ ಆತ್ಮರಕ್ಷಣಾ ತರಬೇತಿ: CM ಘೋಷಣೆ ಚರ್ಚೆಗೆ ಗ್ರಾಸ; ಬೇರೆ ಹೆಣ್ಣುಮಕ್ಕಳಿಗೆ ರಕ್ಷಣೆ ಬೇಡವೇ?
ರಾಜ್ಯ

25 ಸಾವಿರ ಅಲ್ಪಸಂಖ್ಯಾತ ಬಾಲಕಿಯರಿಗೆ ಆತ್ಮರಕ್ಷಣಾ ತರಬೇತಿ: CM ಘೋಷಣೆ ಚರ್ಚೆಗೆ ಗ್ರಾಸ; ಬೇರೆ ಹೆಣ್ಣುಮಕ್ಕಳಿಗೆ ರಕ್ಷಣೆ ಬೇಡವೇ?

ಶಿಕ್ಷಣ ಇಲಾಖೆಯು ನಡೆಸುತ್ತಿರುವ ಅತಿ ಹೆಚ್ಚು ದಾಖಲಾತಿ ಹೊಂದಿರುವ 100 ಉರ್ದು ಮಾಧ್ಯಮ ಶಾಲೆಗಳನ್ನು ಪ್ರಸ್ತುತ ವರ್ಷದಲ್ಲಿ 400 ಕೋಟಿ ರೂ.ಗಳ ಒಟ್ಟು ಮೇಲ್ದರ್ಜೆಗೇರಿಸಲಾಗುವುದು.

ಅಲ್ಪಸಂಖ್ಯಾತರನ್ನು ಪಾಕಿಸ್ತಾನಿ ಎಂದು ಕರೆಯುವುದು ನಿಜವಾದ ಪ್ರಚೋದನೆ: ಮಂಗಳೂರು ಪೊಲೀಸ್ ಆಯುಕ್ತ
ರಾಜ್ಯ

ಅಲ್ಪಸಂಖ್ಯಾತರನ್ನು ಪಾಕಿಸ್ತಾನಿ ಎಂದು ಕರೆಯುವುದು ನಿಜವಾದ ಪ್ರಚೋದನೆ: ಮಂಗಳೂರು ಪೊಲೀಸ್ ಆಯುಕ್ತ

ಪ್ರಧಾನಿ ಮೋದಿಯವರ ಪ್ರಮಾಣ ವಚನ ಸ್ವೀಕಾರದ ಸಂಭ್ರಮಾಚರಣೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಮೆರವಣಿಗೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರನ್ನು ಪಾಕಿಸ್ತಾನಿಗಳೆಂದು ಬಣ್ಣಿಸಿ ನಿಂದಿಸಿರುವುದು ಬೋಳಿಯಾರ್‌ನಲ್ಲಿ ನಡೆದ ಚೂರಿ ಇರಿತ ಘಟನೆಗೆ ಕಾರಣವಾಗಿದೆ ಎಂದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಬುಧವಾರ ಹೇಳಿದ್ದಾರೆ.

ಕರ್ನಾಟಕ ಲೋಕಸಭೆ ಚುನಾವಣೆ: ಈ ಬಾರಿ ಲೋಕಸಭೆಗೆ ಆಯ್ಕೆಯಾಗುವರೇ ಅಲ್ಪಸಂಖ್ಯಾತ ಅಭ್ಯರ್ಥಿ!
ರಾಜಕೀಯ

ಕರ್ನಾಟಕ ಲೋಕಸಭೆ ಚುನಾವಣೆ: ಈ ಬಾರಿ ಲೋಕಸಭೆಗೆ ಆಯ್ಕೆಯಾಗುವರೇ ಅಲ್ಪಸಂಖ್ಯಾತ ಅಭ್ಯರ್ಥಿ!

2008 ರಲ್ಲಿ ಕ್ಷೇತ್ರಗಳ ಮರು ವಿಂಗಡನೆಯಾದ ನಂತರ ಕರ್ನಾಟಕದಿಂದ ಲೋಕಸಭೆಗೆ ಅಲ್ಪಸಂಖ್ಯಾತ ಸಮುದಾಯದ ಯಾವುದೇ ಸದಸ್ಯರು ಆಯ್ಕೆಯಾಗಿಲ್ಲ.

ಅಲ್ಪ ಸಂಖ್ಯಾತರ ವಿಶ್ವಾಸ ಗಳಿಸಲು ಯದುವೀರ್ ತಂತ್ರ: ಕ್ರಿಶ್ಚಿಯನ್ ನಾಯಕರ ಜೊತೆ ಸಭೆ!
ರಾಜಕೀಯ

ಅಲ್ಪ ಸಂಖ್ಯಾತರ ವಿಶ್ವಾಸ ಗಳಿಸಲು ಯದುವೀರ್ ತಂತ್ರ: ಕ್ರಿಶ್ಚಿಯನ್ ನಾಯಕರ ಜೊತೆ ಸಭೆ!

ಮೈಸೂರು-ಕೊಡಗು ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಈ ಭಾಗದ ಅಲ್ಪಸಂಖ್ಯಾತ ಮುಖಂಡರೊಂದಿಗೆ ಚರ್ಚೆ ಆರಂಭಿಸಿದ್ದಾರೆ.

ಭಾರತದಲ್ಲಿ ಮುಸ್ಲಿಂರು ಅಲ್ಪಸಂಖ್ಯಾತರಲ್ಲ: ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ
ರಾಜಕೀಯ

ಭಾರತದಲ್ಲಿ ಮುಸ್ಲಿಂರು ಅಲ್ಪಸಂಖ್ಯಾತರಲ್ಲ: ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ

ಮುಸ್ಲಿಂರ ಕೈಹಿಡಿಯೋದಕ್ಕೆ ಯಾವುದೇ ರಾಜಕೀಯ ಪಕ್ಷ ಬೇಕಿಲ್ಲ. ಅದಕ್ಕೆ ಸಂವಿಧಾನ ಒಂದೇ ಸಾಕು‌ ಎಂದು ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಹೇಳಿದ್ದಾರೆ.