ರಾಜಕೀಯನಾನು ಸಿಎಂ ಆಗಿ ಮೊದಲ ಸಂಪುಟ ಸಭೆಯಲ್ಲಿಯೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ: ಶಾಸಕ ಯತ್ನಾಳ್
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಇಂದು ಹನುಮ ಜಯಂತಿ. ಹನುಮಂತನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಹೇಳಲ್ಲ ಎಂದರು.