ದೇಶಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ?: ಅಲ್ಪಸಂಖ್ಯಾತ, ಉಕ್ಕು ಖಾತೆ ಸಚಿವಾಲಯಕ್ಕೆ ಹೊಸಬರ ನೇಮಕ ಸಾಧ್ಯತೆ
ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಈಗ ಸಂಪುಟ ಪುನರ್ರಚನೆಯ ಗುಸುಗುಸು ದಟ್ಟವಾಗಿ ಕೇಳಿಬರುತ್ತಿದೆ. ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಉಕ್ಕು ಖಾತೆಯ ಸಚಿವರ ಸ್ಥಾನ ಬದಲಾಗಬಹುದು ಎಂಬ ವದಂತಿ ದಟ್ಟವಾಗಿ ಹರಡಿದೆ. ಜನವರಿ 31ಕ್ಕೆ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೆ ಮುನ್ನ ಅಥವಾ ಮೊದಲ ಹಂತದ ಬಜೆಟ್ ಅಧಿವೇಶನ ಮುಗಿಯುವ ಫೆಬ್ರವರಿ 10ರಂ ನಂತರ ಸಚಿವ