ನವೆಂಬರ್ 26 ರಂದು ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್ಇ) ಸಲ್ಲಿಸಿದ ವರದಿಯಿಂದ ಈ ವಿಷಯ ತಿಳಿದು ಬಂದಿದೆ.