minority status

ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಅರ್ಹ: 4:3 ರ ಬಹುಮತ ತೀರ್ಪು ನೀಡಿದ ಸುಪ್ರೀಂ ಕೋರ್ಟ್
ಭಾರತದ ಮುಖ್ಯ ನ್ಯಾಯಮೂರ್ತಿ (CJI)ಡಿ ವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರನ್ನೊಳಗೊಂಡ ಸಂವಿಧಾನ ಪೀಠವು, ಆಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ಅಲ್ಪಸಂಖ್ಯಾತ ಸ್ಥಾನಮಾನದ ಸಮಸ್ಯೆ ಬಗ್ಗೆ ತೀರ್ಪು ನೀಡಿತು.

ಅಲೀಘರ್ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನದ ಕುರಿತು ನಿರ್ಧರಿಸಲಿರುವ 7 ಸದಸ್ಯ ಪೀಠ
ಅಲೀಘರ್ ಮುಸ್ಲಿಂ ವಿವಿಯ ಅಲ್ಪಸಂಖ್ಯಾತ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್ ನ 7 ಸದಸ್ಯಪೀಠ ವಿಚಾರಣೆ ನಡೆಸಲಿದೆ.

ಲಿಂಗಾಯತ ಧರ್ಮದ ವಿಚಾರದಲ್ಲಿ ಹೋರಾಟ ನಡೆಸಿದವರಿಗೆ ಸಿಗಲಿಲ್ಲ 'ಮಂತ್ರಿ' ಭಾಗ್ಯ
ಲಿಂಗಾಯತರಿಗೆ ಅಲ್ಪಸಂಖ್ಯಾತ ಧಾರ್ಮಿಕ ಸ್ಥಾನಮಾನ ಬಯಸಿದ್ದ ಮತ್ತು ಈ ನಿರ್ಧಾರಕ್ಕೆ ವಿರೋಧ ...

ಕರ್ನಾಟಕದ ಬಳಿಕ ಮಹಾರಾಷ್ಟ್ರ ಲಿಂಗಾಯತರಿಂದ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಪಟ್ಟು
ಲಿಂಗಾಯತಸಮುದಾಯಕ್ಕೆ ಸಂವಿಧಾನಿಕ ಮಾನ್ಯತೆ ನಿಡಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಲಿಂಗಯಾಟ್ ಕೋಆರ್ಡಿನೇಶನ್ ಸಮಿತಿಯು...........

ಲಿಂಗಾಯತರು ಮೀಸಲಾತಿ ಕೋಟಾ ಕಳೆದುಕೊಳ್ಳುವುದಿಲ್ಲ:ಎಸ್ಎಂ ಜಾಮದಾರ್
ಲಿಂಗಾಯತರಿಗೆ ಪ್ರತ್ಯೇಕ ಅತ್ಪಸಂಖ್ಯಾತ ಧರ್ಮದ ಸ್ಥಾನಮಾನ ನೀಡಿದರೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಈಗಿರುವ ಕೋಟಾ ಸೌಲಭ್ಯಕ್ಕೆ ಯಾವುದೇ ....

ಲಿಂಗಾಯತ-ವೀರಶೈವ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ: ರಾಜ್ಯ ಸರ್ಕಾರದಿಂದ ಅಧಿಸೂಚನೆ
ರಾಜ್ಯದಲ್ಲಿ ಲಿಂಗಾಯತ ಮತ್ತು ಬಸವತತ್ವ ನಂಬುವ ವೀರಶೈವ ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ...

ಇಲ್ಲಿನ ಲಿಂಗಾಯತರಿಗೆ ಒಗ್ಗಟ್ಟು ಮತ್ತು ಮೌಲ್ಯಗಳೇ ಮುಖ್ಯ
ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಅಲ್ಪಸಂಖ್ಯಾತ ಸ್ಥಾನಮಾನ ನೀಡಿ ರಾಜ್ಯ ಸಚಿವ ಸಂಪುಟ ...

ಲಿಂಗಾಯತರಿಗೆ ಅಲ್ಪಸಂಖ್ಯಾತ ಮಾನ್ಯತೆ: ಅಲ್ಪಸಂಖ್ಯಾತ ಆಯೋಗದ ಸಲಹೆ ಕೇಳಲು ರಾಜ್ಯ ಸರ್ಕಾರ ಚಿಂತನೆ
ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ರಾಜ್ಯದ್ಯಂತ ಬಲವಾಗುತ್ತಿದ್ದು, ಈ ನಡುವೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರ ಕುರಿತು ಅಲ್ಪಸಂಖ್ಯಾತ ಆಯೋಗದ ಸಲಹೆಗಳನ್ನು ಕೇಳಲು ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ...

ಭಾರತದ 8 ರಾಜ್ಯಗಳಲ್ಲಿನ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಿ!
ಹಿಂದೂಸ್ತಾನದಲ್ಲೇ ಹಿಂದೂಗಳಿಗೆ ಅಲ್ಪಸಂಖ್ಯಾತ ಮಾನ್ಯತೆ ನೀಡಿ ಎಂದು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ...

