ವಿದೇಶಬಾಂಗ್ಲಾದೇಶದಲ್ಲಿ ಬಲವಂತದಿಂದ 49 ಅಲ್ಪಸಂಖ್ಯಾತ ಶಿಕ್ಷಕರ ರಾಜೀನಾಮೆ
76 ವರ್ಷದ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಗೊಳಿಸಿ ಪಲಾಯನಗೊಳಿಸಿದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳ ಹಿಂಸಾಚಾರದಲ್ಲಿ ದೇಶಾದ್ಯಂತ ಅಲ್ಪಸಂಖ್ಯಾತ ಶಿಕ್ಷಕರು ದೈಹಿಕ ಹಲ್ಲೆಯನ್ನು ಎದುರಿಸಿದ್ದು, ಅವರಲ್ಲಿ
49 ಮಂದಿಯಿಂದ ರಾಜೀನಾಮೆ ಪಡೆಯಲಾಗಿದೆ.