ದೇಶಟಿಎಂಸಿಯಿಂದ ಅಮಾನತುಗೊಂಡ ಶಾಸಕನಿಂದ ಹೊಸ ಪಕ್ಷ ಘೋಷಣೆ; ಅಲ್ಪಸಂಖ್ಯಾತರು ಒಗ್ಗಟ್ಟಾಗುವಂತೆ ಮಮತಾ ಮನವಿ
ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವಾಗ ಹೊಸ ಪಕ್ಷ ಘೋಷಿಸಿದ್ದು, ಇದು ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸುವ ಸಾಧ್ಯತೆ ಇದೆ.