ರಾಜ್ಯಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು: 'ಅರಿವು' ಸಾಲ ಯೋಜನೆಗೆ ಹೆಚ್ಚುವರಿ ಅನುದಾನ ಒದಗಿಸಲು ಮುಖ್ಯಮಂತ್ರಿ ಸೂಚನೆ
ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.