ರಾಜ್ಯಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಭೂಮಿ ಹಸ್ತಾಂತರ: ಬಿಜೆಪಿ ಆಕ್ಷೇಪ, 'ಲ್ಯಾಂಡ್ ಜಿಹಾದ್' ಎಂದು ಕರೆದ ಆರ್ ಅಶೋಕ
500 ಕೋಟಿಗೂ ಹೆಚ್ಚು ಮೌಲ್ಯದ ಎರಡು ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲು ನಿರ್ಧರಿಸಿದ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು 'ಭೂ ಜಿಹಾದ್'ನಲ್ಲಿ ತೊಡಗಿದೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ.