ಅಪ್ರಾಪ್ತ ವಯಸ್ಕ ಸ್ನೇಹಿತನ ಹತ್ಯೆ ಮಾಡಿದ್ದ 19 ವರ್ಷದ ಯುವಕನನ್ನು ಬೈಯಪ್ಪನಹಳ್ಳಿ ಪೋಲೀಸರು ಶುಕ್ರವಾರ ಬಂಧಿಸಿದ್ದಾರೆ 17 ವರ್ಷದ ಅಪ್ರಾಪ್ತನ ಮೃತದೇಹ ಪತ್ತೆಯಾದ ನಂತರ ಸುಮಾರು ಒಂದು ವಾರದ ಬಳಿಕ ಆರೋಪಿಯ ಬಂಧನವಾಗಿದೆ.