ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ, ಜೀವಬೆದರಿಕೆಯೊಡ್ಡಿದ ಆರೋಪಕ್ಕೆ ಸಂಬಂಧಿಸಿ ರಾಜಸ್ಥಾನ ಮೂಲಕ ಇಬ್ಬರು ವ್ಯಕ್ತಿಗಳಿಗೆ ಜಿಲ್ಲಾ ವಿಶೇಷ ನ್ಯಾಯಾಲಯ 20 ವರ್ಷಗಳ ಸೆರೆವಾಸ ವಿಧಿಸಿದೆ.