ರಾಜ್ಯಕರವೇ ಕಾರ್ಯಕರ್ತರು ಕ್ಷಮೆ ಕೇಳುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ: ವೈದ್ಯರು
ಮಿಂಟೊ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಖಂಡಿಸಿ ರಾಜ್ಯಾದ್ಯಂತ ಶುಕ್ರವಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗವನ್ನು (ಒಪಿಡಿ) ಬಂದ್ ಮಾಡಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು ಅದು ಇಂದು 7ನೇ ದಿನಕ್ಕೆ ಕಾಲಿಟ್ಟಿದೆ.