ರಾಜಕೀಯಮೀರ್ಸಾದಿಕ್ ಹೋಲಿಕೆ ವ್ಯಕ್ತಿಗತ ಟೀಕೆಯಲ್ಲ: ದೇವೇಗೌಡ
ಜೆಡಿಎಸ್ ಮುಖಂಡ ಮತ್ತು ಶಾಸಕ ಜಮೀರ್ ಅಹ್ಮದ್ ಅವರ ವಿರುದ್ಧ ವಾಗ್ದಾಳಿ ಮಾಡುತ್ತಿದ್ದ ವೇಳೆ ಅವರನ್ನು ಮೀರ್ ಸಾದಿಕ್ ಗೆ ಹೋಲಿಸಿದ್ದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಈ ಸಂಬಂಧ ಎದ್ದಿದ್ದ ವಿವಾದಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ...