ರಾಜ್ಯಭಾರಿ ಮಳೆಗೆ ರಸ್ತೆ ಹಾನಿ: ಪ್ರಯಾಣಿಕರ ಸೌಕರ್ಯಕ್ಕಾಗಿ ಬೆಳಗಾವಿ-ಮೀರಜ್ ನಡುವೆ ವಿಶೇಷ ರೈಲು ವ್ಯವಸ್ಥೆ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಕಚೇರಿ ಮಾಹಿತಿ ಪ್ರಕಟಿಸಿದ್ದು, ದೈನಂದಿನ ಪ್ರಯಾಣಿಕರಿಗೆ ಅನುಕೂಲವಾಗಲು ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಸೌಕರ್ಯ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದೆ.