Mirpur

ಮುಂದುವರೆದ ಭಾರತದ ಗೆಲುವಿನ ಸರಣಿ; ಲಂಕಾ ವಿರುದ್ಧ 5 ವಿಕೆಟ್ ಜಯ
ಏಷ್ಯಾಕಪ್ ಟಿ20 ಸರಣಿಯಲ್ಲಿ ಭಾರತದ ಗೆಲುವಿನ ಸರಣಿ ಮುಂದುವರೆದಿದ್ದು, ಮೀರ್ ಪುರದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಐದು ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ...

ಏಷ್ಯಾಕಪ್ ಟಿ20: ಯುಎಇ ವಿರುದ್ಧ ಪಾಕಿಸ್ತಾನಕ್ಕೆ 7 ವಿಕೆಟ್ ಗಳ ಜಯ
ಭಾರತದ ವಿರುದ್ಧದ ರೋಚಕ ಸೋಲಿನ ಬಳಿಕ ಚೇತರಿಸಿಕೊಂಡಿರುವ ಪಾಕಿಸ್ತಾನ ತಂಡ ಸೋಮವಾರ ನಡೆದ ಯುಎಇ ವಿರುದ್ಧದ ಪಂದ್ಯದಲ್ಲಿ ಭರ್ಜರಿ 7 ವಿಕೆಟ್ ಗಳ ಗೆಲುವು ಸಾಧಿಸಿದೆ...

ಪಾಕಿಸ್ತಾನದ ಬೌಲರ್ ಆಮೀರ್ ರನ್ನು ಶ್ಲಾಘಿಸಿದ ಕೊಹ್ಲಿ
ಏಷ್ಯಾಕಪ್ ಟಿ20 ಸರಣಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಹಲವು ಕುತೂಹಲಗಳಿಗೆ ಕಾರಣವಾಯಿತು. ಪ್ರಮುಖವಾಗಿ ಪಾಕಿಸ್ತಾನ ತಂಡದ ಬೌಲರ್ ಮಹಮದ್ ಆಮೀರ್ ರನ್ನು ಭಾರತ ತಂಡ ವಿರಾಟ್ ಕೊಹ್ಲಿ ಹೊಗಳಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು.

ಏಷ್ಯಾಕಪ್ ಟಿ20: ಪಾಕಿಸ್ತಾನ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಜಯ
ಮೀರ್ ಪುರದಲ್ಲಿ ನಡೆಯುತ್ತಿರುವ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದೆ.

ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕ್: 83 ರನ್ ಗಳಿಗೆ ಆಲ್ ಔಟ್
ಭಾರತ ತಂಡ ಸಾಂಘಿಕ ಹೋರಾಟ ಮತ್ತು ಪ್ರಭಾವಿ ಬೌಲಿಂಗ್ ಪ್ರದರ್ಶನಕ್ಕೆ ತತ್ತರಿಸಿ ಹೋದ ಪಾಕಿಸ್ತಾನ ತಂಡ ಏಷ್ಯಾ ಕಪ್ ಟಿ20 ಸರಣಿಯ ಭಾರತದ ವಿರುದ್ಧ ಪಂದ್ಯದಲ್ಲಿ ಕೇವಲ 83 ರನ್ ಗಳಿಗೆ ಆಲ್ ಔಟ್ ಆಯಿತು...

ಬಾಂಗ್ಲಾ ಮಣಿಸಿ ಟೀಂ ಇಂಡಿಯಾ ಏಷ್ಯಾಕಪ್ಗೆ ಶುಭಾರಂಭ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮ ಹಾಗೂ ಹಾರ್ದಿಕ್ ಪಾಂಡ್ಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಏಷ್ಯಾಕಪ್ ಟಿ20 ಟೂರ್ನಿಯಲ್ಲಿ...

ಅಂಡರ್ 19 ವಿಶ್ವಕಪ್ ಫೈನಲ್: ವಿಂಡೀಸ್ ಪ್ರಬಲ ಬೌಲಿಂಗ್ ದಾಳಿಗೆ ಕುಸಿದ ಭಾರತ
ಢಾಕಾದಲ್ಲಿ ನಡೆಯುತ್ತಿರುವ ಅಂಡರ್ 19 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ಪ್ರಬಲ ಬೌಲಿಂಗ್ ದಾಳಿಗೆ ಭಾರತ ತತ್ತರಿಸಿದ್ದು, ಕೇವಲ 145 ರನ್ ಗಳಿಗೆ ಆಲ್ ಔಟ್ ಆಗಿದೆ...

ತಂಡದ ಹಿತಕಾಯಲು ನಾಯಕತ್ವ ತೊರೆಯಲು ಸಿದ್ಧ: ಎಂಎಸ್ ಧೋನಿ
ಸತತ ಸೋಲುಗಳಿಂದ ಕಂಗೆಟ್ಟು ತೀವ್ರ ಒತ್ತಡಕ್ಕೆ ಸಿಲುಕಿರುವ ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ತಂಡದ ಹಿತಕ್ಕಾಗಿ ತಾವು ತಮ್ಮ ನಾಯಕತ್ವವನ್ನು ತ್ಯಜಿಸಲು ಸಿದ್ಧ ಎಂದು ಹೇಳಿದ್ದಾರೆ.

