ದೇಶರೈಲು ಟಿಕೆಟ್ ವಿಚಾರಕ್ಕೆ ಕ್ಯಾತೆ: CRPF ಯೋಧನ ಮೇಲೆ ಹಲ್ಲೆ ನಡೆಸಿದ್ದ ಮೂವರು ಕನ್ವಾರ್ ಯಾತ್ರಿಕರ ಬಂಧನ
ಜುಲೈ 19ರಂದು ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೆ ನಿಲ್ದಾಣದಲ್ಲಿ ಯೋಧನಿಗೆ ಕೇಸರಿ ಬಣ್ಣದ ಖಾವಿ ಬಟ್ಟೆ ತೊಟ್ಟಿದ್ದ ಶಿವ ಭಕ್ತರು ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.