ಕುವೆಂಪು ನಗರದ ದರ್ಶನ್(26) ಎಂಬಾತ ಪಿಎಸ್ಐ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಆಕೆಗೆ ದೈಹಿಕ ಹಿಂಸೆ ನೀಡಿದ್ದಾನೆ. ಬಳಿಕ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.