ಮುಂಬೈ ಇಂಡಿಯನ್ಸ್ ನ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಕಾರಣದಿಂದಾಗಿ ರೋಹಿತ್ ಶರ್ಮಾಗೆ ದಂಡ ವಿಧಿಸಲಾಗಿದೆ.