misbehave

ಚಿಕ್ಕಮಗಳೂರು: ತಾಯಿಯೊಂದಿಗೆ ಅಂಗಡಿಗೆ ಬಂದಿದ್ದ ಬಾಲಕಿಯೊಂದಿಗೆ ಅನುಚಿತ ವರ್ತನೆ, ಆಭರಣ ವ್ಯಾಪಾರಿಗೆ ಥಳಿತ
ತನ್ನ ತಾಯಿಯೊಂದಿಗೆ ಚಿನ್ನದ ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಆಭರಣ ವ್ಯಾಪಾರಿಯನ್ನು ಥಳಿಸಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ಮದ್ಯ ಸೇವಿಸಿ ಪ್ರಯಾಣಿಕರೊಂದಿಗೆ ಕಂಡಕ್ಟರ್' ದುರ್ವರ್ತನೆ: ವೇತನ ಕಡಿತ ಸರಿ ಎಂದ ಹೈಕೋರ್ಟ್
ಮದ್ಯ ಸೇವನೆ ಮಾಡಿ ಪ್ರಯಾಣಿಕರೊಂದಿಗೆ ದುರ್ವರ್ತನೆ ತೋರಿದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ನಿರ್ವಾಹಕನೊಬ್ಬನ ಮೂಲ ವೇತನ ಕಡಿತಗೊಳಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರೊಂದಿಗೆ ದುರ್ವರ್ತನೆ ತೋರಿದರೆ ಶಿಸ್ತು ಕ್ರಮ; ಸಾರಿಗೆ ಇಲಾಖೆ ಎಚ್ಚರಿಕೆ
ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆಯ ಶಕ್ತಿ ಯೋಜನೆ ಜೂನ್ 11 ರಂದು ಜಾರಿಗೆ ಬಂದಿದ್ದು, ಮಹಿಳೆಯರು ಸಂತಸದಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಯೋಜನೆ ಜಾರಿಯಾದ ಬಳಿಕ ಮಹಿಳೆಯರೊಂದಿಗೆ ಬಸ್ ಗಳ ನಿರ್ವಾಹಕರು, ಚಾಲಕರು ದುರ್ವರ್ತನೆ ತೋರುತ್ತಿರುವ ಘಟನೆಗಳು ವರದಿಯಾಗುತ್ತಲೇ ಇದ್ದು, ಈ ಕುರಿತು ಸಾರಿಗೆ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ.

ಬೆಂಗಳೂರು: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಟಿಟಿಇ ಕೆಲಸದಿಂದ ವಜಾ
ನಗರದ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಬಳಿ ಅಸಭ್ಯವಾಗಿ ವರ್ತಿಸಿದ್ದ ರೈಲ್ವೆ ಟಿಕೆಟ್ ಪರೀಕ್ಷಕ (ಟಿಟಿಇ)ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ತುಮಕೂರು: ಮಹಿಳಾ ಪಿಎಸ್‌ಐ ಜೊತೆ ಅಸಭ್ಯ ವರ್ತನೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಬಂಧನ
ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರು ಯುವ ಕಾಂಗ್ರೆಸ್'ನ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಅಮಾನವೀಯ ವರ್ತನೆ: ಎದೆಗೆ ಒದ್ದು ಬಸ್ಸಿನಿಂದ ಪ್ರಯಾಣಿಕನ ಹೊರಹಾಕಿದ KSRTC ಕಂಡಕ್ಟರ್, ಅಮಾನತು!
ಪ್ರಯಾಣಿಕನ ಎದೆಗೆ ಒದ್ದು ಬಸ್ಸಿನಿಂದ ಹೊರಹಾಕಿ ಕೆಎಸ್ಆರ್ಟಿಸಿ ಬಸ್ ಕಂಡೆಕ್ಟರ್ ಅಮಾನವೀಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.

ಬೆಂಗಳೂರು: ಪೊಲೀಸರ ಜೊತ ಅಸಭ್ಯ ವರ್ತನೆ, ಇಬ್ಬರು ಮಹಿಳೆಯರ ಬಂಧನ
ಚೆಕ್ ಪೋಸ್ಟ್ ಬಳಿ ಪೊಲೀಸರ ಜೊತೆ ಅಸಭ್ಯವಾಗಿ ವರ್ತಿಸಿ ಪರಾರಿಯಾಗಲು ಯತ್ನಿಸಿದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಹೋಟೆಲ್ ಮಹಿಳಾ ಸಿಬ್ಬಂದಿ ಜೊತೆ ಕುಲದೀಪ್ ಸೇರಿ ದೆಹಲಿ ಅಂಡರ್-23 ಆಟಗಾರರ ಅಸಭ್ಯ ವರ್ತನೆ!
ಸಿಕೆ ನಾಯ್ಡು ಟ್ರೋಫಿ ಸಂಬಂದ ಕೋಲ್ಕತ್ತಾಗೆ ತೆರಳಿರುವ ದೆಹಲಿ ಅಂಡರ್ 23 ತಂಡದ ಆಟಗಾರರಾದ ಕುಲದೀಪ್ ಯಾದವ್ ಮತ್ತು ಲಕ್ಷ್ಯಾ ತರೇಜಾ ಅಸಭ್ಯ ವರ್ತನೆ ತೋರಿದ್ದಾರೆ.

ಎಚ್ ಡಿ ಕೋಟೆ: ಹೆಣ್ಣು ಮಕ್ಕಳ ಜೊತೆ ಪೇದೆ ಅಸಭ್ಯ ವರ್ತನೆ ಆರೋಪ; ಪೇದೆ ಅಮಾನತು
ದೂರು ನೀಡಲು ಬಂದಿದ್ದ ಹೆಣ್ಣು ಮಕ್ಕಳ ಜೊತೆ ಪೇದೆಯೋರ್ವ ಅಸಭ್ಯವಾಗಿ ವರ್ತಿಸಿದ್ದರಿಂದ ಆತನನ್ನು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ...

