ದೇಶನೀತಿ ಸಂಹಿತೆ ಉಲ್ಲಂಘಿಸಿ,ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಕೇಂದ್ರ ಸಚಿವ
ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕಾರನ್ನು ತಡೆಗಟ್ಟಿದ್ದ ಹಿನ್ವೆಲೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಉಪ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.