Misbehaving

ಬೆಂಗಳೂರು: ಮಹಿಳಾ ಟೆಕ್ಕಿ ಜೊತೆ ಅನುಚಿತವಾಗಿ ವರ್ತಿಸಿದ್ದ ಪೇದೆ ಅಮಾನತು!
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದ್ದ ಕಾನ್‌ಸ್ಟೆಬಲ್ ಕಿರಣ್ ವಿರುದ್ಧ ಮಹಿಳೆ ದೂರು ನೀಡಿದ ನಂತರ ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್ ಗಿರೀಶ್ ಅವರು ಅಮಾನತುಗೊಳಿಸಿದ್ದಾರೆ.

ಕೊಪ್ಪಳ: ಲೋನ್ ಕೊಡಿಸುವ ನೆಪದಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಚಪ್ಪಲಿಯಲ್ಲಿ ಥಳಿತ
ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯನ್ನು ಹಿಡಿದು ಚಪ್ಪಲಿಯಿಂದ ಥಳಿಸಿದ ಘಟನೆ ಕೊಪ್ಪಳ ಜಿಲ್ಲೆಯ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ.

ಕೇರಳ: ಪ್ರಯಾಣಿಕ ಮಹಿಳೆಯೊಂದಿಗೆ ಅನುಚಿತ ವರ್ತನೆ, ರೈಲ್ವೆ ಟಿಕೆಟ್ ಪರೀಕ್ಷಕ ಬಂಧನ
ಪ್ಯಾಸೆಂಜರ್ ರೈಲಿನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ರೈಲ್ವೆ ಟಿಕೆಟ್ ಪರೀಕ್ಷಕನನ್ನು ಮಂಗಳವಾರ ಬಂಧಿಸಲಾಗಿದೆ.

ಬೆಂಗಳೂರು: ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತ ವರ್ತನೆ, ನಿಂದನೆ ಆರೋಪದ ಮೇಲೆ ಹಿರಿಯ ಟಿಕೆಟ್ ಪರೀಕ್ಷಕ ಅಮಾನತು
ನಿನ್ನೆ ಸಂಜೆ ಮದ್ಯದ ಅಮಲಿನಲ್ಲಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬೆಂಗಳೂರು ರೈಲ್ವೆ ವಿಭಾಗದ ಹಿರಿಯ ಟಿಕೆಟ್ ಪರೀಕ್ಷಕನನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ, ಅಸಭ್ಯ ವರ್ತನೆ: ಅಮೇರಿಕಾ ಪ್ರಜೆ ವಿರುದ್ಧ ಪ್ರಕರಣ
tಲಂಡನ್- ಮುಂಬೈ ಮಾರ್ಗದ ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ ಮಾಡಿ ಸಹ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಅಮೇರಿಕಾ ಪ್ರಜೆಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.

ಅಸಭ್ಯ ವರ್ತನೆ: ಪ್ರಯಾಣಿಕನನ್ನು ವಿಮಾನದಿಂದ ಇಳಿಸಿದ ಸ್ಪೈಸ್ ಜೆಟ್ ಸಿಬ್ಬಂದಿ! ವಿಡಿಯೋ
ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತ ವರ್ತನೆಯಿಂದಾಗಿ ಪ್ರಯಾಣಿಕರೊಬ್ಬರನ್ನು ಸ್ಪೈಸ್ ಜೆಟ್ ವಿಮಾನದಿಂದ ಕೆಳಗೆ ಇಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.

ಸ್ಪೈಸ್‌ಜೆಟ್ ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ; ವ್ಯಕ್ತಿಯ ಬಂಧನ
ದೆಹಲಿ-ಹೈದರಾಬಾದ್ ಸ್ಪೈಸ್‌ಜೆಟ್ ವಿಮಾನದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನನ್ನು ಏರ್‌ಲೈನ್ ಭದ್ರತಾ ಅಧಿಕಾರಿ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ಇಲ್ಲಿ ತಿಳಿಸಿದ್ದಾರೆ.

ಧಾರವಾಡ: ರಸ್ತೆಯಲ್ಲಿ ಮಹಿಳೆಯ ಕೈಹಿಡಿದು ಎಳೆದಾಡಿದ್ದ ಜೆಡಿಎಸ್ ಮುಖಂಡನ ಬಂಧನ
ರಸ್ತೆಯಲ್ಲಿಯೇ ಮಹಿಳೆ ಕೈಹಿಡಿದು ಎಳೆದಾಡಿದ್ದ ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳನನ್ನು ಪೊಲೀಸರು ಬಂಧಿಸಿದ್ದಾರೆ.

ಕುಡಿದ ಮತ್ತಿನಲ್ಲಿ ಮಹಿಳೆಯ ಜೊತೆ ಅನುಚಿತ ವರ್ತನೆ: ಆಟೋ ಚಾಲಕನ ಬಂಧನ
ಕುಡಿದ ಮತ್ತಿನಲ್ಲಿ ಮಹಿಳಾ ಪ್ರಯಾಣಿಕೆ ಜೊತೆ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆಟೋ ಚಾಲಕನನ್ನು ಬಂಧಿಸಲಾಗಿದೆ.

