ರಾಜ್ಯ26 ಔಷಧಗಳು ನಕಲಿ ಬ್ರಾಂಡ್ ಗಳು: ಆರೋಗ್ಯ ಇಲಾಖೆ ಪತ್ತೆ; ಆತಂಕಕಾರಿ ವಿಷಯ ಬೆಳಕಿಗೆ!
ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯನ್ನು ಉಲ್ಲಂಘಿಸಿ ಈ ಔಷಧಿಗಳನ್ನು ಉತ್ಪಾದಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳುತ್ತಿದೆ. ಇಷ್ಟು ವರ್ಷಗಳಲ್ಲಿ, ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಕ್ಕಾಗಿ ಐದು ಔಷಧೀಯ ಕಂಪನಿಗಳಿಗೆ ಶಿಕ್ಷೆ ವಿಧಿಸಲಾಗಿದೆ.