misfires

ಆಪತ್ತಿಗೆ ಕಾರಣವಾಯ್ತು ಕುತೂಹಲ: ಸ್ನೇಹಿತನ ಪಿಸ್ತೂಲ್ ನೋಡುತ್ತಿದ್ದ ಮಹಿಳೆಗೆ ಆಕಸ್ಮಿಕವಾಗಿ ಸಿಡಿದ ಗುಂಡು, ಸಾವು-ಬದುಕಿನ ನಡುವೆ ಹೋರಾಟ
ಕಾಕ್ಸ್ ಟೌನ್ನ ನಿವಾಸಿ ರೇಚಲ್ ಅವರು ಜುಲೈ 28ರಂದು ರಾತ್ರಿ ಹೊರಮಾವು ಸಮೀಪದ ಆಶೀರ್ವಾದ ಕಾಲೊನಿಯಲ್ಲಿ ಇರುವ ನಿಖಿಲ್ ನಾಯಕ್ ಅವರ ಮನೆಗೆ ತೆರಳಿದ್ದರು.

ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕ ಗುಂಡೇಟು: ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
ಘಟನೆ ವೇಳೆ ಮನೆಯಲ್ಲಿ ಗೋವಿಂದ ಒಬ್ಬರೇ ಇದ್ದರು. ಶಿವಸೇನೆ ನಾಯಕರಾಗಿರುವ ಗೋವಿಂದ ಅವರು ಇಂದು ಬೆಳಗ್ಗೆ ಕೋಲ್ಕತ್ತಾಗೆ ತೆರಳುವಾಗ ಈ ಘಟನೆ ನಡೆದಿದೆ

