Mishap

ಛತ್ತೀಸ್ಗಢ: ಆಟೋಗೆ ಟ್ರಕ್ ಡಿಕ್ಕಿ, ಏಳು ಶಾಲಾ ಮಕ್ಕಳು ಸಾವು
ರಾಯ್ಪುರದಿಂದ ದಕ್ಷಿಣಕ್ಕೆ 200 ಕಿ.ಮೀ ದೂರದಲ್ಲಿರುವ ಕಂಕೇರ್ ಜಿಲ್ಲೆಯ ಭಾನುಪ್ರತಾಪುರದಲ್ಲಿ ಗುರುವಾರ ಮಧ್ಯಾಹ್ನ ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಏಳು ಶಾಲಾ ಮಕ್ಕಳು ಸಾವನ್ನಪ್ಪಿದ್ದಾರೆ.

ಬೆಂಗಳೂರು: ಕಾಂಪೌಂಡ್ ಕುಸಿದು ಇಬ್ಬರು ಕಾರ್ಮಿಕರ ಸಾವು
ಕಾಂಪೌಂಡ್ ಕುಸಿದ ನಂತರ ಮಹಿಳೆ ಸೇರಿದಂತೆ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಭಾರತೀ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎಂಇಜಿ ಆಫೀಸರ್ಸ್ ಕಾಲೋನಿಯಲ್ಲಿ ಗುರುವಾರ ಸಂಜೆ ನಡೆದಿದೆ.

ಬೆಂಗಳೂರು: ಸರಗಳ್ಳನ ಹಿಡಿಯಲು ಹೋದ ಪೋಲೀಸ್ ವಾಹನ ಅಪಘಾತ, ನಾಲ್ವರಿಗೆ ಗಾಯ
ಸರಗಳ್ಳತನದ ಆರೋಪಿಯನ್ನು ಪೋಲೀಸರು ಬೆನ್ನಟ್ಟಿವಾಗ ಎರಡು ಅಪಘಾತಗಳು ಸಂಭವಿಸಿದ ಘಟನೆ ಬೆಂಗಳುರಿನಲ್ಲಿ ನಡೆದಿದೆ. ಅಪಘಾತದಿಂದ ನಾಲ್ವರು ಗಾಯಗೊಂಡಿದ್ದಾರೆ.

ಮಧ್ಯ ಪ್ರದೇಶ ಡೆಪ್ಯೂಟಿ ಸ್ಪೀಕರ್ ಎಸ್ಕಾರ್ಟ್ ಅಪಘಾತ: 3 ಪೊಲೀಸರು, ಚಾಲಕ ಸಾವು
ಮಧ್ಯ ಪ್ರದೇಶ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಎಸ್ಕಾರ್ಟ್ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು..

ಬೆಂಗಳೂರು: ಅಪಘಾತದಲ್ಲಿ ಹೆಡ್ ಕಾನ್ಸ್ ಟೇಬಲ್ ಸಾವು
ವೇಗವಾಗಿ ಬಂದ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಚಲಾಯಿಸುತ್ತಿದ್ದ ವೈಯಾಲಿಕಾವಲ್ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಹೆಬ್ಬಾಳ ಮೇಲ್ಸುತುವೆ ಬಳಿ ನಡೆದಿದೆ.

ಬಿಹಾರ ಬಸ್ಸು ದುರಂತದಲ್ಲಿ 27 ಮಂದಿ ಸತ್ತಿಲ್ಲ - ಅಧಿಕೃತ ಮಾಹಿತಿ
ನಿನ್ನೆ ಸಂಭವಿಸಿದ್ದ ಮೊತಿಹರಿ ಬಸ್ ದುರಂತದಲ್ಲಿ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ಬಿಹಾರ ವಿಪತ್ತು ನಿರ್ವಹಣಾ ಸಚಿವ ದಿನೇಶ್ ಚಂದ್ರ ಯಾದವ್ ಸ್ಪಷ್ಟನೆ ನೀಡಿದ್ದಾರೆ.

ಮಧ್ಯ ಪ್ರದೇಶ: ಕಂದಕಕ್ಕೆ ಉರುಳಿ ಬಿದ್ದ ಬಸ್, 6 ಯಾತ್ರಿಕರು ಸಾವು, 28 ಮಂದಿಗೆ ಗಾಯ
ಮಧ್ಯ ಪ್ರದೇಶದ ದಿಂಡೊರಿ ಜಿಲ್ಲೆಯಲ್ಲಿ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ ಮಗುಚಿ ಬಿದ್ದು 6 ಮಂದಿ...

ಒಡಿಶಾದಲ್ಲಿ ಅಪಘಾತ: ಐವರು ಸಾವು, 30 ಮಂದಿಗೆ ಗಾಯ
ಒಡಿಶಾದ ಪುರಿಯಿಂದ ವಾಪಸ್ ಆಗುತ್ತಿದ್ದ ಬಸ್ ವೊಂದು ರಾಷ್ಟ್ರೀಯ ಹೆದ್ದಾರಿ 6ರಲ್ಲಿ ಟ್ರೈಲರ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ...

ಜಾರ್ಖಂಡ್ ಕಲ್ಲಿದ್ದಲು ಗಣಿ ಕುಸಿತ: ಮೃತರ ಸಂಖ್ಯೆ 17ಕ್ಕೆ ಏರಿಕೆ
ಜಾರ್ಖಂಡ್ ನ ರಾಂಚಿಯ ಗೊದ್ದಾ ಜಿಲ್ಲೆಯ ಈಸ್ಟರ್ನ್ ಕೋಲ್ ಫೀಲ್ಡ್ ಲಿಮಿಟೆಡ್ ನ ಲಾಲ್ ಮಾಟಿಯಾ ಗಣಿಯ ಪ್ರವೇಶ ಕೇಂದ್ರದಲ್ಲಿ ಸಂಭವಿಸಿದ ಕುಸಿತದಲ್ಲಿ ಮೃತರ...

