ದೇಶಮಹಾಕುಂಭ ಮೇಳ 2025: ಜನರನ್ನು ದಾರಿತಪ್ಪಿಸುವ ಮಾಹಿತಿ, 8 ಮಂದಿ ವಿರುದ್ಧ ಎಫ್ಐಆರ್
ಮಹಾಕುಂಭ ಮೇಳ 2025 'ಸಾವಿನ ಹಬ್ಬ' ಎಂದು ಮಾಡಲಾದ X ಪೋಸ್ಟ್ ವೊಂದರಲ್ಲಿ ಒಂದೇ ಕುಟುಂಬದ ಮೂವರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಕುಟುಂಬಸ್ಥರು ಶವಗಾರದಿಂದ ಮೃತದೇಹವನ್ನು ಪಡೆದು ಭುಜದ ಮೇಲೆ ಹೊತ್ಯೊಯ್ದರು