ದೇಶರಾಹುಲ್ ಗಾಂಧಿ ಕುರಿತು ತಪ್ಪು ಅರ್ಥ ಮೂಡಿಸುವ ವಿಡಿಯೋ: ಕಾಂಗ್ರೆಸ್ ನಿಂದ ಬಿಜೆಪಿ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ
ಕೇರಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ತಿರುಚಿ ಸಂಪೂರ್ಣ ತಪ್ಪು ಅರ್ಥ ಮೂಡಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದಾರೆ.