ದೇಶಟರ್ಕಿಗೆ ನೆರವು: ಮಿತಿ ಮೀರಿದ ಔದಾರ್ಯದ ಬಗ್ಗೆ ಕೇರಳ ಸರ್ಕಾರ ಗಂಭೀರವಾಗಿ ಚಿಂತಿಸಲಿ- ಶಶಿ ತರೂರ್
ಟರ್ಕಿಗೆ ಕೇರಳದ 10 ಕೋಟಿ ರೂ. ನೆರವಿನ ಬಗ್ಗೆ ಸುದ್ದಿಯನ್ನು X ನಲ್ಲಿ ಪೋಸ್ಟ್ ಮಾಡಿದ ತರೂರ್, ಎಡ ಪ್ರಜಾಸತ್ತಾತ್ಮಕ ರಂಗ (LDF) ನೇತೃತ್ವದ ಸರ್ಕಾರ "ತನ್ನ ತಪ್ಪಾದ ಔದಾರ್ಯದ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ" ಎಂದು ಹೇಳಿದ್ದಾರೆ.