ರಾಜ್ಯಸರ್ಕಾರಿ ಕಚೇರಿಗಳಲ್ಲಿ ವಿಶೇಷ ವಿಕಲಚೇತನರನ್ನು ನೇಮಿಸಿ: ವಿಶ್ವ ವೀಲ್ ಚೇರ್ ಸುಂದರಿ 'ಡಾ. ರಾಜಲಕ್ಷ್ಮಿಎಸ್ ಜೆ'
ವಿಕಲಚೇತನರನ್ನು ವಿವಿಧ ಸರ್ಕಾರಿ ಕಚೇರಿಗಳಲ್ಲಿ ನೇಮಕ ಮಾಡಬೇಕು. ಆಗ ಮಾತ್ರ ಅಂಗವಿಕಲರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು ಅವುಗಳನ್ನು ಪರಿಹರಿಸಲು ಸಾಧ್ಯ ಎಂದು ವಿಶ್ವ ವೀಲ್ ಚೇರ್ ಸುಂದರಿ 'ಡಾ.ರಾಜಲಕ್ಷ್ಮಿಎಸ್ ಜೆ' ಎಂದು ಹೇಳಿದ್ದಾರೆ.