ಬಾಲಿವುಡ್ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ಮುಡಿಗೆ 2024 ವಿಶ್ವ ಸುಂದರಿ ಕಿರೀಟ
ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ 2024ನೇ ಆವೃತ್ತಿಯ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.ಮುಂಬೈನ ಜಿಯೋ ವರ್ಲ್ಡ್ ಕನ್ವೆಷನ್ ಸೆಂಟರ್ ನಲ್ಲಿ ಶನಿವಾರ ನಡೆದ ಸ್ಪರ್ಧೆಯಲ್ಲಿ ಅವರು 71ನೇ ವಿಶ್ವಸುಂದರಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.