ದೇಶಭಾರತದಲ್ಲಿ ಫೆಬ್ರವರಿ 18 ರಿಂದ ಮಾರ್ಚ್ 9 ರವರೆಗೆ ವಿಶ್ವ ಸುಂದರಿ ಸ್ಪರ್ಧೆ!
ಬಹು ನಿರೀಕ್ಷಿತ 71ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆ ಭಾರತದಲ್ಲಿ ಫೆಬ್ರವರಿ 18 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ ಎಂದು ಆಯೋಜಕರು ಶುಕ್ರವಾರ ತಿಳಿಸಿದ್ದಾರೆ. ಈ ಮೂಲಕ ಸುಮಾರು ದಶಕಗಳ ನಂತರ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ ದೇಶಕ್ಕೆ ಮರಳುತ್ತಿದೆ.