ದೇಶಭಾರತದ ನೌಕಾ ಪಡೆಗೆ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಪೂರೈಕೆ: ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್ ಪಾಲಾದ 777 ಮಿಲಿಯನ್ ಡಾಲರ್ ಯೋಜನೆ
ಭಾರತದ ನೌಕಾಪಡೆಗೆ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಹಾಗೂ ದೀರ್ಘ ವ್ಯಾಪ್ತಿಯ ಭೂಮಿಯಿಂದ ಆಗಸಕ್ಕೆ ಚಿಮ್ಮುವ ಸಾಮರ್ಥ್ಯವುಳ್ಳ ಕ್ಷಿಪಣಿಗಳ ಪೂರೈಕೆ ಗುತ್ತಿಗೆ ಇಸ್ರೇಲ್ ನ ಏರೋಸ್ಪೇಸ್ ಇಂಡಸ್ಟ್ರೀಸ್ ಪಾಲಾಗಿದೆ.