missile test

ಪೆಸಿಫಿಕ್ ಮಹಾಸಾಗರದಲ್ಲಿ ಪರಮಾಣು ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆ ನಡೆಸಿದ ಚೀನಾ; ಜಪಾನ್-ನ್ಯೂಜಿಲೆಂಡ್ ತೀವ್ರ ಕಳವಳ..!
ಜುಲೈ 6ರಂದು ಮಧ್ಯಾಹ್ನ 12.01ಕ್ಕೆ ಚೀನಾದ ಕಾರ್ಯತಂತ್ರದ ಪರಮಾಣು ಜಲಾಂತರ್ಗಾಮಿ ನೌಕೆಯಿಂದ ತರಬೇತಿ ಉದ್ದೇಶಕ್ಕಾಗಿ ಸಿಮ್ಯುಲೇಷನ್ ವಾರ್ಹೆಡ್ ಅಳವಡಿಸಲಾಗಿದ್ದ ಕಾರ್ಯತಂತ್ರದ ಕ್ಷಿಪಣಿಯನ್ನು ಉಡಾವಣೆ ಮಾಡಲಾಗಿದೆ.

Agni-Prime missile: ರೈಲಿನಿಂದ ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ; ಭಾರತದಿಂದ ಮೊದಲ ಪ್ರಯೋಗ; Video
ಭವಿಷ್ಯದ ಪೀಳಿಗೆಯ ಕ್ಷಿಪಣಿಯನ್ನು 2,000 ಕಿಲೋಮೀಟರ್ಗಳ ವ್ಯಾಪ್ತಿಯನ್ನು ಒಳಗೊಳ್ಳಲು ವಿನ್ಯಾಸಗೊಳಿಸಲಾಗಿದೆ.

Pahalgam attack: ಭಾರತದ ಸಂಭಾವ್ಯ ದಾಳಿಗೆ ಸಿದ್ಧತೆ? ಪಾಕ್ ನಿಂದ ಕ್ಷಿಪಣಿ ಪರೀಕ್ಷೆ!
ಕರಾಚಿ ಕರಾವಳಿಯಲ್ಲಿ ಪಾಕಿಸ್ತಾನ ಮೇಲ್ಮೈಯಿಂದ ಮೇಲ್ಮೈ ಗುರಿಗಳನ್ನು ಹೊಡೆದುರುಳಿಸುವ ಕ್ಷಿಪಣಿಯ ಪರೀಕ್ಷೆ ನಡೆಸಲು ಪಾಕಿಸ್ತಾನ ಸಿದ್ಧತೆ ನಡೆಸಿದೆ.

ಶತ್ರುಗಳ ನೌಕಾ ಹಡಗುಗಳನ್ನು ಉಡಾಯಿಸಬಲ್ಲ ಕ್ಷಿಪಣಿ ಪರೀಕ್ಷೆ ನಡೆಸಿದ DRDO
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಭಾರತೀಯ ನೌಕಾಪಡೆಯು ಒಡಿಶಾದ ಚಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ನಿಂದ ಮೊದಲ ಪ್ರಯೋಗ ನೌಕಾ ಹಡಗು ವಿರೋಧಿ ಕ್ಷಿಪಣಿಯನ್ನು (ಎನ್ಎಎಸ್ಎಂ-ಎಸ್ಆರ್) ಯಶಸ್ವಿಯಾಗಿ ಪರೀಕ್ಷಿಸಿತು.

ಯುದ್ಧ ಭೀತಿ ನಡುವೆ ಭಾರತಕ್ಕೆ ಬ್ರಹ್ಮಾಸ್ತ್ರ: ಸ್ವದೇಶಿ ನಿರ್ಮಿತ ಟ್ಯಾಂಕ್ ನಿರೋಧಕ ಕ್ಷಿಪಣಿ ಪರೀಕ್ಷೆ ಯಶಸ್ವಿ; ಇದರ ಹೆಸರು MPATGM!
DRDO ರಾಜಸ್ಥಾನದ ಪೋಖ್ರಾನ್ ಫೀಲ್ಡ್ ಫೈರಿಂಗ್ ರೇಂಜ್ನಲ್ಲಿ ಸ್ವದೇಶಿ ನಿರ್ಮಿತ ಮ್ಯಾನ್-ಪೋರ್ಟಬಲ್ ಆಂಟಿ-ಟ್ಯಾಂಕ್ ಗೈಡೆಡ್ ಮಿಸೈಲ್ (MPATGM) ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಅದರ ವಿಡಿಯೋ ಕೂಡ ಬಿಡುಗಡೆಯಾಗಿದ್ದು ಈ ಕ್ಷಿಪಣಿಯು ಶತ್ರು ಟ್ಯಾಂಕರ್ ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸುತ್ತದೆ.

ಉತ್ತರ ಕೊರಿಯಾದಿಂದ ಮತ್ತೊಂದು ಖಂಡಾಂತರ ಕ್ಷಿಪಣಿ ಪ್ರಯೋಗ; ದಕ್ಷಿಣ ಕೊರಿಯಾ ಆತಂಕ
ಉತ್ತರ ಕೊರಿಯಾ ಮತ್ತೊಂದು ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದೆ ಎಂದು ದಕ್ಷಿಣ ಕೊರಿಯಾ ಆತಂಕ ವ್ಯಕ್ತಪಡಿಸಿದೆ.

ಅಮೆರಿಕವನ್ನೂ ತಲುಪಬಲ್ಲ ಖಂಡಾಂತರ ಕ್ಷಿಪಣಿ ಪರೀಕ್ಷೆ ಮಾಡಿದ ಉತ್ತರ ಕೊರಿಯಾ!
ಉತ್ತರ ಕೊರಿಯಾ ಮತ್ತು ಅಮೆರಿಕ ನಡುವಿನ ಶೀಥಲ ಸಮರ ಮುಂದುವರೆದಿರುವಂತೆಯೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಉತ್ತರ ಕೊರಿಯಾ ಅಮೆರಿಕವನ್ನೂ ತಲುಪಬಲ್ಲ ಪ್ರಬಲ ಕ್ಷಿಪಣಿಯೊಂದನ್ನು ಯಶಸ್ವಿಯಾಗಿ ಉಡಾಯಿಸುವ ಮೂಲಕ ಅಮೆರಿಕವನ್ನು ಮತ್ತಷ್ಟು ಪ್ರಚೋದಿಸಿದೆ.

ಉತ್ತರ ಕೊರಿಯಾ ಕ್ಷಿಪಣಿ ಪರೀಕ್ಷೆ: ಜಪಾನ್ ಆತಂಕ, ಕಿಮ್ ಜಾಂಗ್ ಉನ್ ವಿರುದ್ಧ ಅಮೆರಿಕ ಕಿಡಿ
ಅಮೆರಿಕವನ್ನೂ ತಲುಪಬಲ್ಲ ಕ್ಷಿಪಣಿಯನ್ನು ಉತ್ತರ ಕೊರಿಯಾ ಉಡಾಯಿಸಿದ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಅಮೆರಿಕಾಗೆ ಸೆಡ್ಡು ಹೊಡೆದ ಇರಾನ್ ನಿಂದ ಹೊಸ ಕ್ಷಿಪಣಿ ಪರೀಕ್ಷೆ!
ಇರಾನ್ ಜತೆಗಿನ ಅಣ್ವಸ್ತ್ರ ವಹಿವಾಟನ್ನು ನಿಲ್ಲಿಸಲು ಸಿದ್ಧ ಎಂದು ಅಮೆರಿಕಾ ನೀಡಿದ ಎಚ್ಚರಿಕೆಗೆ ಸಡ್ಡು ಹೊಡೆದಿರುವ ಇರಾನ್ ಇಂದು ಮಧ್ಯಮ ವ್ಯಾಪ್ತಿಯ ಅಣು ಕ್ಷಿಪಣಿಯನ್ನು ಯಶಸ್ವಿಯಾಗಿ.......

