ವಿದೇಶಚೀನಾದಿಂದ ನಿರಂತರ ಬೆದರಿಕೆ ಮಧ್ಯೆ ತೈವಾನ್ನ ಉನ್ನತ ಕ್ಷಿಪಣಿ ಅಧಿಕಾರಿ ಶವ ಹೊಟೇಲ್ ನಲ್ಲಿ ಪತ್ತೆ!
ಸ್ವಯಂ ಆಡಳಿತದ ದ್ವೀಪರಾಷ್ಟ್ರ ತೈವಾನ್ ಸುತ್ತ ಚೀನಾ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸಿರುವುದರ ಮಧ್ಯೆ ತೈವಾನ್ ನಲ್ಲಿ ಕ್ಷಿಪಣಿ ಉತ್ಪಾದನೆಯಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಉನ್ನತಾಧಿಕಾರಿಯೊಬ್ಬರ ಮೃತದೇಹ ಶನಿವಾರ ಹೊಟೇಲ್ ರೂಂನಲ್ಲಿ ಪತ್ತೆಯಾಗಿದೆ.