ದೇಶಶಿರೂರು ಭೂ ಕುಸಿತ: ಲಾರಿ ಚಾಲಕನ ಪತ್ತೆಗೆ ಮತ್ತೆ ಕಾರ್ಯಾಚರಣೆ ಆರಂಭಿಸುವಂತೆ ಕೇರಳ ನಿಯೋಗ ಸಿಎಂಗೆ ಮನವಿ
ಕೋಜಿಕೋಡ್ ಸಂಸದ ರಾಘವನ್, ಕೇರಳ ಶಾಸಕ ಎಕೆಎಫ್ ಅಶ್ರಫ್, ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಗಂಗಾವಳಿ ನದಿಯಲ್ಲಿ ಶೋಧ ಕಾರ್ಯಾಚರಣೆಗೆ ಡ್ರೆಡ್ಜರ್ ತರಲು ಅನುಮತಿ ನೀಡುವಂತೆ ಮನವಿ ಪತ್ರ ಸಲ್ಲಿಸಿದರು.