ದೇಶಎಐಎಡಿಎಂಕೆ ಪಕ್ಷದ ಕಚೇರಿಯಿಂದ ಅಮೂಲ್ಯ ದಾಖಲೆಗಳು, ವಸ್ತುಗಳ ಲೂಟಿ: ಓ ಪನ್ನೀರ್ ಸೆಲ್ವಂ ವಿರುದ್ಧ ದೂರು ದಾಖಲು
ಎಐಎಡಿಎಂಕೆ ಹಂಗಾಮಿ ಪ್ರಧಾನ ಕಾರ್ಯದರ್ಶಿ ಕೆ ಪಳನಿಸ್ವಾಮಿ ಮತ್ತು ಓ ಪನ್ನೀರ್ ಸೆಲ್ವಂ ಬೆಂಬಲಿಗರ ನಡುವೆ ಜುಲೈ 11 ರಂದು ಘರ್ಷಣೆವೇರ್ಪಟ್ಟಿದ್ದಾಗ ಪಕ್ಷದ ಕಚೇರಿಯಿಂದ ದಾಖಲೆಗಳು, ವಸ್ತುಗಳನ್ನು ಲೂಟಿ ಮಾಡಲಾಗಿದೆ ಎಂದು ಪ್ರತಿಪಕ್ಷ ಅಖಿಲ ಭಾರತ ಅಣ್ಣಾ ಡ್ರಾವಿಡ ಮುನ್ನೆತ್ರ ಕಳಗಂ ಶನಿವಾರ ಆರೋಪಿಸಿದೆ.