ರಾಜ್ಯಟೆಕ್ಕಿ ಅಜಿತಾಭ್ ನಾಪತ್ತೆ ಪ್ರಕರಣ; ಸಿಬಿಐ ತನಿಖೆ ಕುರಿತು ಆ.2 ರಂದು 'ಹೈ' ನಿರ್ಧಾರ
ಟೆಕ್ಕಿ ಅಜಿತಾಭ್ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ವಹಿಸುವ ಕುರಿತು ಆಗಸ್ಟ್.2 ರಂದು ನಿರ್ಧಾರ ಕೈಗೊಳ್ಳಲಿದೆ ಎಂದು ಬುಧವಾರ ತಿಳಿದುಬಂದಿದೆ...