missing

'ಮಂಗಳವಾರ ಮೊಮ್ಮಗನ ಹುಟ್ಟುಹಬ್ಬವಿದೆ, ಬೇಗ ಮಗನನ್ನು ಹುಡುಕಿ ಕೊಡಿ': ಸರ್ಕಾರಕ್ಕೆ KRIDL ಇಂಜಿನಿಯರ್‌ ತಂದೆ ಮನವಿ!
ರಾಜ್ಯ

'ಮಂಗಳವಾರ ಮೊಮ್ಮಗನ ಹುಟ್ಟುಹಬ್ಬವಿದೆ, ಬೇಗ ಮಗನನ್ನು ಹುಡುಕಿ ಕೊಡಿ': ಸರ್ಕಾರಕ್ಕೆ KRIDL ಇಂಜಿನಿಯರ್‌ ತಂದೆ ಮನವಿ!

ಮಂಗಳವಾರ ಪರ್ವೇಜ್ ಅವರ ಮಗ ಮೊಮ್ಮದ್‌ನ ಮೊದಲ ಹುಟ್ಟುಹಬ್ಬವಿದ್ದು, ಮಗು ತನ್ನ ತಂದೆಯನ್ನು ಕಳೆದುಕೊಂಡಂತಾಗುತ್ತದೆ ಎಂದು ಜಾಫರ್‌ಸಾಬ್ ಹೇಳಿದರು.

ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬಾಕಿ; ಗುತ್ತಿಗೆದಾರರಿಂದ ನಿತ್ಯ ಕಿರುಕುಳ: ಪತ್ರ ಬರೆದು ಕೆಆರ್‌ಐಡಿಎಲ್ AEE ನಾಪತ್ತೆ!
ರಾಜ್ಯ

ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ಬಾಕಿ; ಗುತ್ತಿಗೆದಾರರಿಂದ ನಿತ್ಯ ಕಿರುಕುಳ: ಪತ್ರ ಬರೆದು ಕೆಆರ್‌ಐಡಿಎಲ್ AEE ನಾಪತ್ತೆ!

ಪತ್ರದಲ್ಲಿ ಅನುದಾನ ಬಿಡುಗಡೆಯಾಗದಿರುವ ಕುರಿತು ಉಲ್ಲೇಖಿಸಲಾಗಿದೆ. ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗದ ಕಾರಣ ತಾವು ತೀವ್ರವಾಗಿ ನೊಂದಿರುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ

ನೇಪಾಳ ಪ್ರವಾಹ: ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆ; ಹೈಡ್ರೋ ಪವರ್ ಸುರಂಗದಲ್ಲಿ 10 ಮೃತದೇಹ ಪತ್ತೆ!
ವಿದೇಶ

ನೇಪಾಳ ಪ್ರವಾಹ: ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆ; ಹೈಡ್ರೋ ಪವರ್ ಸುರಂಗದಲ್ಲಿ 10 ಮೃತದೇಹ ಪತ್ತೆ!

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ನಡೆಸಿದ ಹೊಸ ಪರಿಶೀಲನೆಯ ಬಳಿಕ ಸುಮಾರು 1,000 ಮಂದಿಯ ಹೆಸರುಗಳನ್ನು ನಾಪತ್ತೆಯಾದವರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ನೇಪಾಳ ಪ್ರವಾಹ: 5ನೇ ದಿನಕ್ಕೆ ಕಾಲಿಟ್ಟ  ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 734ಕ್ಕೆ ಏರಿಕೆ; 2,498 ಮಂದಿ ನಾಪತ್ತೆ..!
ದೇಶ

ನೇಪಾಳ ಪ್ರವಾಹ: 5ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 734ಕ್ಕೆ ಏರಿಕೆ; 2,498 ಮಂದಿ ನಾಪತ್ತೆ..!

ಬುಧವಾರ ಚೀನಾ-ನೇಪಾಳ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಏಕಾಏಕಿ ಭಾರೀ ಪ್ರಮಾಣದ ನೀರು ಮತ್ತು ಕೆಸರು ಹರಿದು ಬಂದ ಪರಿಣಾಮ ಹಿಮಾಲಯದ ಕಣಿವೆಗಳಲ್ಲಿದ್ದ ಗ್ರಾಮಗಳು ಕೊಚ್ಚಿಹೋಗಿದ್ದು, ಪ್ರಮುಖ ಮೂಲಸೌಕರ್ಯಗಳು ಹಾನಿಗೊಳಗಾಗಿವೆ.

ನೇಪಾಳದಲ್ಲಿ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?
ದೇಶ

ನೇಪಾಳದಲ್ಲಿ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?

ಟಿಬೆಟ್‌ನ ಗಡಿಯಲ್ಲಿರುವ ರಾಸುವಾ ಜಿಲ್ಲೆಯ ಹಳ್ಳಿಗಳ ಮೂಲಕ ನುಗ್ಗಿ, ಸೇತುವೆಗಳು ಮತ್ತು ಮನೆಗಳನ್ನು ಕೊಚ್ಚಿಕೊಂಡು ಹೋದ ಪ್ರವಾಹದಲ್ಲಿ ಇಲ್ಲಿಯವರೆಗೆ 95 ಮಂದಿ ಸಾವನ್ನಪ್ಪಿದ್ದಾರೆ ಎಂದು ನೇಪಾಳದ ಮಾಧ್ಯಮಗಳು ವರದಿ ಮಾಡಿವೆ

ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವಿಡಿಯೋ ಕಾಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ಸಂತ್ರಸ್ತೆ ನಾಪತ್ತೆ!
ರಾಜ್ಯ

ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವಿಡಿಯೋ ಕಾಲ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ಸಂತ್ರಸ್ತೆ ನಾಪತ್ತೆ!

ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಸಂತ್ರಸ್ತ ಮಹಿಳೆ ಇದೀಗ ದಿಢೀರ್ ನಾಪತ್ತೆಯಾಗಿದ್ದಾರೆ.

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಕೇರಳದ 14 ವರ್ಷದ ಬಾಲಕಿ ನಾಪತ್ತೆ; ತೀವ್ರ ಹುಡುಕಾಟ!
ರಾಜ್ಯ

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಕೇರಳದ 14 ವರ್ಷದ ಬಾಲಕಿ ನಾಪತ್ತೆ; ತೀವ್ರ ಹುಡುಕಾಟ!

ಬಾಲಕಿಯನ್ನು ಕೇರಳದ ಪಾಲಕ್ಕಾಡ್ ಮೂಲದ ನಂದನಾ ಎಂದು ಗುರುತಿಸಲಾಗಿದೆ. ಈಕೆ ತನ್ನ ಪೋಷಕರು ಮತ್ತು ಸುಮಾರು 40 ಜನರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದಳು.

ಅರ್ಧ ದಿನ ಆತಂಕ ಸೃಷ್ಟಿಸಿದ ಬಾಲಕ: ಪೋರನಿಗಾಗಿ ಇಡೀ ಊರಿಗೆ ಊರೇ ಹುಡುಕಾಟ-ಆತಂಕ; ಕೊನೆಗೆ ಮನೆಯಲ್ಲೇ ನಿದ್ರಿಸುತ್ತಿದ್ದ ಸ್ಥಿತಿಯಲ್ಲಿ ಪತ್ತೆ..!
ರಾಜ್ಯ

ಅರ್ಧ ದಿನ ಆತಂಕ ಸೃಷ್ಟಿಸಿದ ಬಾಲಕ: ಪೋರನಿಗಾಗಿ ಇಡೀ ಊರಿಗೆ ಊರೇ ಹುಡುಕಾಟ-ಆತಂಕ; ಕೊನೆಗೆ ಮನೆಯಲ್ಲೇ ನಿದ್ರಿಸುತ್ತಿದ್ದ ಸ್ಥಿತಿಯಲ್ಲಿ ಪತ್ತೆ..!

ಮೂಲತಃ ದಾಂಡೇಲಿಯ ಲಮಾಣಿ ಚಾಲ್ ಪ್ರದೇಶದ ನಿವಾಸಿ ಮೊಹಮ್ಮದ್ ಯಾಸಿನ್ ಅವರ ನಾಲ್ಕು ವರ್ಷದ ಪುತ್ರ ಅಝಾನ್ ಮೊಹಮ್ಮದ್ ಯಾಸಿನ್ ಶನಿವಾರ ಮನೆಯವರಲ್ಲಿ ಆತಂಕ ಮೂಡಿಸಿದ್ದ.

ಮಾಜಿ IPS ಭಾಸ್ಕರ್ ರಾವ್ ಸೋದರಳಿಯ ನಾಪತ್ತೆ: ಸಾಮಾಜಿಕ ಜಾಲತಾಣದಲ್ಲಿ ನೆರವಿಗೆ ಮನವಿ
ರಾಜ್ಯ

ಮಾಜಿ IPS ಭಾಸ್ಕರ್ ರಾವ್ ಸೋದರಳಿಯ ನಾಪತ್ತೆ: ಸಾಮಾಜಿಕ ಜಾಲತಾಣದಲ್ಲಿ ನೆರವಿಗೆ ಮನವಿ

ನನ್ನ ಸೋದರಳಿಯ ಎಲ್ಲಿದ್ದಾನೆಂಬುದು ಇನ್ನೂ ತಿಳಿದಿಲ್ಲ. ಸಾಮಾಜಿಕ ಜಾಲತಾಣ ವ್ಯಾಪ್ತಿ ಬಹಳ ದೊಡ್ಡದಿದ್ದು, ಹೀಗಾಗಿ, ಸಹಾಯ ಕೋರಲಾಗಿದೆ ಎಂದು ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ.