missing

ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಮಿಕರ ನಿಗೂಢ ಕಣ್ಮರೆ!
ಸಂಡೂರಿನ ಉಕ್ಕು ಸ್ಥಾವರ ಒಂದರಲ್ಲಿ ಕಾರ್ಮಿಕನಾಗಿದ್ದ ಬೀದರ್ ನಿಂದ ಬಂದಿದ್ದ 24 ವರ್ಷದ ಯುವಕನೊಬ್ಬ ಕಳೆದೊಂದು ವಾರದಿಂದ ನಾಪತ್ತೆಯಾಗಿದ್ದಾನೆ. ಇದರಿಂದ ಆತಂಕಗೊಂಡ ಕುಮಾರ್ ನ ಕುಟುಂಬಸ್ಥರು, ಹುಡುಕಿ ಹುಡುಕಿ ಸುಸ್ತಾಗಿ ಕೊನೆಗೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಮೂವರು ಮಕ್ಕಳು ಸೇರಿ ನಾಲ್ವರು ಮಂಗಳೂರಿನಲ್ಲಿ ಪತ್ತೆ; ಪ್ರಕರಣ ಸುಖಾಂತ್ಯ
ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ನಾಪತ್ತೆಯಾಗಿದ್ದ 21 ವರ್ಷದ ಮಹಿಳೆ ಸೇರಿದಂತೆ ಮೂರು ಅಪ್ರಾಪ್ತ ಮಕ್ಕಳು ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳನ್ನು ಪಾಂಡೇಶ್ವರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಬೆಂಗಳೂರು: ಒಂದೇ ದಿನ 6 ಅಪ್ರಾಪ್ತ ಬಾಲಕರು ಸೇರಿ 7 ಮಂದಿ ನಾಪತ್ತೆ!
ಒಂದೇ ದಿನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6 ಮಂದಿ ಅಪ್ರಾಪ್ತ ಬಾಲಕರು ಸೇರಿದಂತೆ 7 ಮಂದಿ ನಾಪತ್ತೆಯಾಗಿರುವ ಘಟನೆ ನಗರದಲ್ಲಿ ಭಾನುವಾರ ನಡೆದಿದೆ.

ಬೈಂದೂರು: ಮೀನುಗಾರಿಕಾ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆ
ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮೀನುಗಾರಿಕಾ ದೋಣಿ ಮಗುಚಿ, ಇಬ್ಬರು ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಬಾರಾಮುಲ್ಲಾದಲ್ಲಿ ಮೇಘಸ್ಫೋಟ: ಓರ್ವನ ಶವ ಪತ್ತೆ, ನಾಲ್ವರು ನಾಪತ್ತೆ
ಉಗ್ರರ ದಾಳಿಗಳ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಆತಂಕ ಸೃಷ್ಟಿಯಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಕಫರ್ನಾರ್ ಬಹಕ್ ಮೇಘಸ್ಫೋಟ ಸಂಭವಿಸಿದೆ.

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮತ್ತೆ ನಾಪತ್ತೆ
ಬೆಂಗಳೂರು ಮೂಲದ ವ್ಯಕ್ತಿಯೋರ್ವ ಪಾಣೆಮಂಗಳೂರು ಸೇತುವೆಯ ಬೈಕನ್ನು ನಿಲ್ಲಿಸಿ ನಾಪತ್ತೆಯಾದ ಘಟನೆ ನಡೆದಿದ್ದು, ನದಿಗೆ ಹಾರಿರುವ ಸಂಶಯಗಳು ವ್ಯಕ್ತವಾಗಿವೆ.

ಕಾಸರಗೋಡು ಬಳಿ ದೋಣಿ ಮುಳುಗಡೆ: ಮೂವರು ಮೀನುಗಾರರು ನಾಪತ್ತೆ
ಕಾಸರಗೋಡು ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಭಾನುವಾರ ಮುಂಜಾನೆ ದೋಣಿ ಮುಳುಗಿ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಕಾಸರಗೋಡು: ಸಮುದ್ರದಲ್ಲಿ ಮಗುಚಿಬಿದ್ದ ದೋಣಿ; ಮೂವರು ಮೀನುಗಾರರು ನಾಪತ್ತೆ
ಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಭಾನುವಾರ ಮುಂಜಾನೆ ನಡೆದಿರುವುದು ವರದಿಯಾಗಿದೆ.

ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಆಂಟಿಗುವಾದಿಂದ ನಾಪತ್ತೆ: ವಕೀಲರು
ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ಇದೀಗ ಆಂಟಿಗುವಾ ಮತ್ತು ಬಾರ್ಬುಡಾದಿಂದಲೂ ನಾಪತ್ತೆಯಾಗಿದ್ದಾನೆ.

