missing

ಟೌಕ್ಟೇ ಚಂಡಮಾರುತ: ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ನಾಗಪಟ್ಟಿಣಂ ಜಿಲ್ಲೆಯ 9 ಮೀನುಗಾರರು ಕಣ್ಮರೆ 
ದೇಶ

ಟೌಕ್ಟೇ ಚಂಡಮಾರುತ: ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ನಾಗಪಟ್ಟಿಣಂ ಜಿಲ್ಲೆಯ 9 ಮೀನುಗಾರರು ಕಣ್ಮರೆ 

ಕಳೆದೆರಡು ದಿನಗಳಿಂದ ಟೌಕ್ಟೇ ಚಂಡಮಾರುತದ ಪ್ರಭಾವ ಜೋರಾಗಿದೆ. ನಾಗಪಟ್ಟಿಣಂ ಜಿಲ್ಲೆಯ 7 ಮಂದಿ ಸೇರಿದಂತೆ 9 ಮೀನುಗಾರರು ನಾಪತ್ತೆಯಾಗಿದ್ದಾರೆ. ಚಂಡಮಾರುತದ ಜೋರಾದ ಅಲೆಗೆ ಸಿಲುಕಿ ಅರಬ್ಬೀ ಸಮುದ್ರಕ್ಕೆ ಮೀನುಗಾರಿಕೆಗೆ ದೋಣಿಗಳಲ್ಲಿ ಹೋಗಿದ್ದ ಮೀನುಗಾರರು ವಾಪಸ್ ಬರುವ ಹೊತ್ತಿಗೆ ಚಂಡಮಾರುತದ ಗಾಳಿಯ ರಭಸಕ್ಕೆ ಸಿಲುಕಿ ದೋಣಿ ಮಗುಚಿಬಿದ್ದು ಸಮುದ್ರ ಪಾಲಾಗಿದ್ದಾರೆ.

ಟೌಕ್ಟೇ ಚಂಡಮಾರುತ: ಎಂಆರ್ ಪಿಎಲ್ ಗೆ ಕಾರ್ಗೊ ಸೇವೆ ನೀಡುತ್ತಿದ್ದ ಟಗ್ ಬೋಟ್ ನಾಪತ್ತೆ, ಒಬ್ಬ ಸಾವು, ಇಬ್ಬರ ರಕ್ಷಣೆ, 6 ಮಂದಿ ನಾಪತ್ತೆ 
ರಾಜ್ಯ

ಟೌಕ್ಟೇ ಚಂಡಮಾರುತ: ಎಂಆರ್ ಪಿಎಲ್ ಗೆ ಕಾರ್ಗೊ ಸೇವೆ ನೀಡುತ್ತಿದ್ದ ಟಗ್ ಬೋಟ್ ನಾಪತ್ತೆ, ಒಬ್ಬ ಸಾವು, ಇಬ್ಬರ ರಕ್ಷಣೆ, 6 ಮಂದಿ ನಾಪತ್ತೆ 

ಮಂಗಳೂರು ರಿಫೈನರಿ ಅಂಡ್ ಪೆಟ್ರೊಕೆಮಿಕಲ್ ಲಿಮಿಟೆಡ್(ಎಂಆರ್ ಪಿಎಲ್)ಗೆ ಕಾರ್ಗೊ ಸೇವೆ ನೀಡುವ ಅಲೈಯನ್ಸ್ ಎನ್ನುವ ಟಗ್ ಬೋಟ್ ಟೌಕ್ಟೇ ಚಂಡಮಾರುತದ ಪರಿಣಾಮ ನಾಪತ್ತೆಯಾಗಿದ್ದು ಓರ್ವ ಮೃತಪಟ್ಟಿದ್ದಾರೆ. ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ ಎಂದು ಎಂಆರ್ ಪಿಎಲ್ ತಿಳಿಸಿದೆ.

ತಿರುವನಂತಪುರಂ ನಲ್ಲಿ ಕೋವಿಡ್-19 ಸೋಂಕಿತ ವ್ಯಕ್ತಿಯ ಮೃತದೇಹ ನಾಪತ್ತೆ!
ದೇಶ

ತಿರುವನಂತಪುರಂ ನಲ್ಲಿ ಕೋವಿಡ್-19 ಸೋಂಕಿತ ವ್ಯಕ್ತಿಯ ಮೃತದೇಹ ನಾಪತ್ತೆ!

ಕೋವಿಡ್-19 ಸೋಂಕಿತ ವ್ಯಕ್ತಿಯ ಮೃತದೇಹ ಕುಟುಂಬ ಸದಸ್ಯರಿಗೆ ಲಭ್ಯವಾಗದೇ ನಾಪತ್ತೆಯಾಗಿರುವ ಘಟನೆ ತಿರುವನಂತಪುರಂನ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. 

ನಾಪತ್ತೆಯಾಗಿರುವ ಕೋವಿಡ್‍ ರೋಗಿಗಳ ವಿರುದ್ಧ ಕಠಿಣ ಕ್ರಮ: ಡಿಜಿಪಿ ಪ್ರವೀಣ್‍ ಸೂದ್‍
ರಾಜ್ಯ

ನಾಪತ್ತೆಯಾಗಿರುವ ಕೋವಿಡ್‍ ರೋಗಿಗಳ ವಿರುದ್ಧ ಕಠಿಣ ಕ್ರಮ: ಡಿಜಿಪಿ ಪ್ರವೀಣ್‍ ಸೂದ್‍

ಕೋವಿಡ್ -19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟು ನಾಪತ್ತೆಯಾಗಿರುವ ರೋಗಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಎಚ್ಚರಿಸಿದ್ದಾರೆ.

ಜೈಪುರ ಆಸ್ಪತ್ರೆಯಿಂದ 320 ಡೋಸ್ ಕೋವಾಕ್ಸಿನ್ ಲಸಿಕೆ ನಾಪತ್ತೆ: ಪೊಲೀಸ್ ಕೇಸ್ ದಾಖಲು
ದೇಶ

ಜೈಪುರ ಆಸ್ಪತ್ರೆಯಿಂದ 320 ಡೋಸ್ ಕೋವಾಕ್ಸಿನ್ ಲಸಿಕೆ ನಾಪತ್ತೆ: ಪೊಲೀಸ್ ಕೇಸ್ ದಾಖಲು

ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ 350 ಡೋಸ್ ಕೋವಾಕ್ಸಿನ್ ಲಸಿಕೆ ರಾಜಸ್ಥಾನದ ಜೈಪುರದಲ್ಲಿನ ಸರ್ಕಾರಿ ಆಸ್ಪತ್ರೆಯೊಂದರ ಕೋಲ್ಡ್ ಸ್ಟೋರೇಜ್ ನಿಂದ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಮಂಗಳೂರು ದೋಣಿ ದುರಂತ: ಮತ್ತಿಬ್ಬರ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ ತೀವ್ರ
ರಾಜ್ಯ

ಮಂಗಳೂರು ದೋಣಿ ದುರಂತ: ಮತ್ತಿಬ್ಬರ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ ತೀವ್ರ

ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್ ಮಗುಚಿ ಸಂಭವಿಸಿದ್ದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರ ಮೃತದೇಹಗಳು ಬುಧವಾರ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ನಾಲ್ವರ ಮೃತದೇಹ ಪತ್ತೆಯಾದಂತಾಗಿದೆ. 

ಬಳ್ಳಾರಿ ಗಣಿ ಮಾಲೀಕನ ಮಗ ನಿಗೂಢ ನಾಪತ್ತೆ: ತಿಂಗಳಾದರೂ ಇಲ್ಲ ಸುಳಿವು
ರಾಜ್ಯ

ಬಳ್ಳಾರಿ ಗಣಿ ಮಾಲೀಕನ ಮಗ ನಿಗೂಢ ನಾಪತ್ತೆ: ತಿಂಗಳಾದರೂ ಇಲ್ಲ ಸುಳಿವು

ಗಣಿನಾಡು ಬಳ್ಳಾರಿಯಲ್ಲಿ ಗಣಿ ಮಾಲೀಕನ ಮಗ ನಿಗೂಢ ನಾಪತ್ತೆಯಾಗಿದ್ದು, ಭಾರಿ ಸಂಚಲನ ಮೂಡಿಸಿದೆ. ಕಳೆದ 24 ದಿನಗಳಿಂದ ಹೊಸಪೇಟೆ ಮೂಲದ ಬನಶಂಕರಿ ಮೈನ್ಸ್ ಮಾಲೀಕನ ಮಗ ಪ್ರದೀಪ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ

ಬಂಧನ ಭೀತಿ: ಆಸ್ಪತ್ರೆಯಿಂದ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ
ರಾಜ್ಯ

ಬಂಧನ ಭೀತಿ: ಆಸ್ಪತ್ರೆಯಿಂದ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ

 ಸಿಸಿಬಿಯಿಂದ ಬಂಧನ ಭೀತಿಯಿಂದಾಗಿ ಮಾಜಿ ಮೇಯರ್ ಸಂಪತ್  ರಾಜ್ ರಾತ್ರೋರಾತ್ರಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆ: ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆ: ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ದೂರು

ದೇಶಕ್ಕೆ ಚಿನ್ನ ಕಳ್ಳಸಾಗಣೆ ಮಾಡುವ ಹಲವು ಪ್ರಯತ್ನಗಳನ್ನು ವಿಫಲಗೊಳಿಸಿದ ವೇಳೆ ವಶಪಡಿಸಿಕೊಳ್ಳಲಾಗಿದ್ದ 2.5 ಕೆಜಿ ಚಿನ್ನ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೊ ವಿಭಾಗದ ಗೋದಾಮಿನಿಂದ ನಾಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿ ಘಟಕದಲ್ಲಿ ದೂರು ದಾಖಲಾಗಿದೆ.