missing

ಕೊಡಗು: ಸೂರ್ಲಬ್ಬಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿಯೋಜಿಸಿದ್ದ ಡಾಕ್ಟರ್ ನಾಪತ್ತೆ; ರೋಗಿಗಳು ಅತಂತ್ರ!
ರಾಜ್ಯ

ಕೊಡಗು: ಸೂರ್ಲಬ್ಬಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿಯೋಜಿಸಿದ್ದ ಡಾಕ್ಟರ್ ನಾಪತ್ತೆ; ರೋಗಿಗಳು ಅತಂತ್ರ!

ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿದ್ದಾರೆ, ಆದರೆ ಕೆಲವೇ ಜನರಿಗೆ ಮಾತ್ರ ವೈದ್ಯರ ದರ್ಶನ ಮಾಡಿದ್ದಾರೆ. ಆರೋಗ್ಯ ಕೇಂದ್ರವು ಉತ್ತಮ ಮೂಲಸೌಕರ್ಯಗಳನ್ನು ಹೊಂದಿದೆ ಆದರೆ ಹೆಚ್ಚಿನ ಸಮಯ ಬೀಗ ಹಾಕಿರುತ್ತದೆ.

ಕೊಪ್ಪಳ: ನಾಪತ್ತೆಯಾಗಿದ್ದ ಬಾಲಕಿಯನ್ನು ತಾಯಿ ಮಡಿಲು ಸೇರಿಸಿದ 'WhatsApp ಅಲರ್ಟ್'
ರಾಜ್ಯ

ಕೊಪ್ಪಳ: ನಾಪತ್ತೆಯಾಗಿದ್ದ ಬಾಲಕಿಯನ್ನು ತಾಯಿ ಮಡಿಲು ಸೇರಿಸಿದ 'WhatsApp ಅಲರ್ಟ್'

ಮಾನಸಿಕ ಅಸ್ವಸ್ಥಳಾಗಿರುವ ಬಾಲಕಿ ತನ್ನ ಅಜ್ಜಿಯೊಂದಿಗೆ ಹೊಸಳ್ಳಿ ಬಸ್ ನಿಲ್ದಾಣದಲ್ಲಿ ಬಸ್'ಗಾಗಿ ಕಾದು ಕುಳಿತಿದ್ದರು. ಈ ವೇಳೆ ಅಜ್ಜಿ ನಿದ್ರೆಗೆ ಜಾರಿದ್ದು, ಬಾಲಕಿ ಮೈಸೂರಿಗೆ ಹೋಗುವ ಬಸ್ ಹತ್ತಿದ್ದಾಳೆ.

ಬೆಂಗಳೂರು: Sports ಪ್ರಾಕ್ಟಿಸ್ ನೋಡಲು ಕಂಠೀರವ ಸ್ಟೇಡಿಯಂಗೆ ಬಂದಿದ್ದ ವಿದ್ಯಾರ್ಥಿ ನಾಪತ್ತೆ!
ರಾಜ್ಯ

ಬೆಂಗಳೂರು: Sports ಪ್ರಾಕ್ಟಿಸ್ ನೋಡಲು ಕಂಠೀರವ ಸ್ಟೇಡಿಯಂಗೆ ಬಂದಿದ್ದ ವಿದ್ಯಾರ್ಥಿ ನಾಪತ್ತೆ!

ಕಂಠೀರವ ಸ್ಟೇಡಿಯಂನಲ್ಲಿ ಜಾವೆಲಿನ್ ಥ್ರೋ ಪ್ರಾಕ್ಟಿಸ್ ನೋಡಲು ಬಂದಿದ್ದ ಡಿಮನ್ ರಾಜ್ ಸ್ಟೇಡಿಯಂನಲ್ಲಿ ನೀರಜ್ ಚೋಪ್ರಾ ಜೊತೆ ಪೋಟೋ ತೆಗೆಸಿಕೊಂಡಿದ್ದ.

ಜರ್ಮನಿಯಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿ ನಾಪತ್ತೆ!
ದೇಶ

ಜರ್ಮನಿಯಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿ ನಾಪತ್ತೆ!

ಬಿಲಾಸ್‌ಪುರ ಜಿಲ್ಲೆಯ ಕಂಡ್ರೂರ್ ಕಸ್ವಾ ಪ್ರದೇಶದದ ಆರ್ಯನ್, 2024 ರಿಂದ ಜರ್ಮನಿಯ ಮ್ಯೂನಿಚ್‌ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಮಗ ನಾಪತ್ತೆಯಾಗಿದ್ದಾರೆ

ಸಿಕ್ಕಿಂ: ಸೇನಾ ಶಿಬಿರದ ಮೇಲೆ ಭೂಕುಸಿತ; ಮೂವರ ಸಾವು, 6 ಮಂದಿ ಸಿಬ್ಬಂದಿ ನಾಪತ್ತೆ
ದೇಶ

ಸಿಕ್ಕಿಂ: ಸೇನಾ ಶಿಬಿರದ ಮೇಲೆ ಭೂಕುಸಿತ; ಮೂವರ ಸಾವು, 6 ಮಂದಿ ಸಿಬ್ಬಂದಿ ನಾಪತ್ತೆ

ಭಾರೀ ಮಳೆಯಿಂದಾಗಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Uttarakhand Avalanche: ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವು, ಇನ್ನೂ ಐವರು ನಾಪತ್ತೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ
ದೇಶ

Uttarakhand Avalanche: ಗಾಯಗೊಂಡಿದ್ದ ನಾಲ್ವರು ಕಾರ್ಮಿಕರು ಸಾವು, ಇನ್ನೂ ಐವರು ನಾಪತ್ತೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಶುಕ್ರವಾರ ಬೆಳಗ್ಗೆ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ 55 ಗಡಿ ರಸ್ತೆ ಸಂಸ್ಥೆ ಕಾರ್ಮಿಕರ ಪೈಕಿ 50 ಮಂದಿಯನ್ನು ರಕ್ಷಿಸಲಾಗಿದೆ.

'ಡಂಕಿ' ಮೂಲಕ ಅಮೆರಿಕಾ ಪ್ರವೇಶಿಸಿದ್ದ 42 ಮಂದಿ ಭಾರತೀಯರು 15 ವರ್ಷಗಳಿಂದ ನಾಪತ್ತೆ..!
ದೇಶ

'ಡಂಕಿ' ಮೂಲಕ ಅಮೆರಿಕಾ ಪ್ರವೇಶಿಸಿದ್ದ 42 ಮಂದಿ ಭಾರತೀಯರು 15 ವರ್ಷಗಳಿಂದ ನಾಪತ್ತೆ..!

ಫತೇಗಢ ಸಾಹಿಬ್ ಜಿಲ್ಲೆಯ ಟ್ಯಾಪ್ರಿಯನ್ ಗ್ರಾಮದ ದಲ್ಜಿತ್ ಸಿಂಗ್ ಅವರ ಪುತ್ರ ರವೀಂದರ್ ಸಿಂಗ್ ಸೆಪ್ಟೆಂಬರ್ 15, 2010 ರಂದು ಅಮೆರಿಕಕ್ಕೆ ಹೋಗಿದ್ದು, ಕುಟುಂಬಕ್ಕೆ ಇದೂವರೆಗೆ ಆತನ ಬಗ್ಗೆ ಯಾವುದೇ ಸುಳಿವುಗಳು ಸಿಕ್ಕಿಲ್ಲ.

ಬೆಂಗಳೂರು ಗ್ರಾಮಾಂತರ: ದೇವಾಲಯ ಜಾಗದಲ್ಲಿದ್ದ 5ನೇ ಶತಮಾನದ ಗಂಗರ ಶಿಲಾ ಶಾಸನ ನಾಪತ್ತೆ!
ರಾಜ್ಯ

ಬೆಂಗಳೂರು ಗ್ರಾಮಾಂತರ: ದೇವಾಲಯ ಜಾಗದಲ್ಲಿದ್ದ 5ನೇ ಶತಮಾನದ ಗಂಗರ ಶಿಲಾ ಶಾಸನ ನಾಪತ್ತೆ!

ಶಾಸನದಲ್ಲಿ ಸಂಸ್ಕೃತವನ್ನು ಕನ್ನಡ ಲಿಪಿಯಲ್ಲಿ ಬರೆಯಲಾಗಿತ್ತು. ಅದರಲ್ಲಿ 20 ಸಾಲುಗಳ ಶ್ಲೋಕಗಳಿದ್ದವು. ಈ ಶಾಸನದಲ್ಲಿ ಅತ್ಯಂತ ಮಹತ್ವ ಪೂರ್ಣ ವಿಷಯ ದಾಖಲಿಸಲಾಗಿತ್ತು. ಇದನ್ನು ಕಳೆದ ವರ್ಷ ಪ್ರಕಟಿಸಲಾಗಿತ್ತು. ಇದನ್ನು ಮಿಥಿಕ್ ಸೊಸೈಟಿ ನವರು ಸ್ಕ್ಯಾನಿಂಗ್ ಮಾಡಿಕೊಂಡಿದ್ದಾರೆ

ಹಾವೇರಿಯಲ್ಲಿ 'ದೇವರ ಕೋಣ' ನಾಪತ್ತೆ: ಹುಡುಕಿಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು
ರಾಜ್ಯ

ಹಾವೇರಿಯಲ್ಲಿ 'ದೇವರ ಕೋಣ' ನಾಪತ್ತೆ: ಹುಡುಕಿಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

ಕಳೆದ ಕೆಲವು ವರ್ಷಗಳಿಂದ ಗ್ರಾಮದ ದೇವಿಗೆ ಹಬ್ಬದ ಕೋಣವನ್ನು ಬಿಡಲಾಗಿತ್ತು. ಆದರೆ ಕಳೆದ ಎರಡು ತಿಂಗಳಿನಿಂದ ಕೋಣ ನಾಪತ್ತೆಯಾಗಿದೆ.