missing

ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ MP ಅನ್ವರುಲ್ ಅಝೀಮ್ ಅನಾರ್ ಕೊಲ್ಕೋತ್ತಾದಿಂದ Missing!
ದೇಶ

ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ MP ಅನ್ವರುಲ್ ಅಝೀಮ್ ಅನಾರ್ ಕೊಲ್ಕೋತ್ತಾದಿಂದ Missing!

ಭಾರತಕ್ಕೆ ವೈದ್ಯಕೀಯ ಚಿಕಿತ್ಸೆಗೆಂದು ಆಗಮಿಸಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅನಾರ್ ಕಳೆದ ಕೆಲವು ದಿನಗಳಿಂದ ಕೋಲ್ಕತ್ತಾದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಬಾಂಗ್ಲಾದೇಶದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ
ರಾಜ್ಯ

ದಾವಣಗೆರೆ: ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ

ದಾವಣಗೆರೆ ಜಿಲ್ಲೆಯ ವಿನೋಬಾ ನಗರದಲ್ಲಿ ನೆಲೆಸಿದ್ದ ಕುಟುಂಬ ನಾಪತ್ತೆಯಾಗಿದೆ. ಏಪ್ರಿಲ್​ 12ರಿಂದ ಮನೆಯಿಂದ ಹೊರಹೋದವರು ವಾಪಸ್​​ ಬಂದಿಲ್ಲ. ಯಾವ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದಾರೆ ಎನ್ನುವ ನಿಖರ ಕಾರಣ ತಿಳಿದು ಬಂದಿಲ್ಲ.

ಡಿಫೆನ್ಸ್ ಎಕ್ಸ್‌ಪೋನಲ್ಲಿ ಚಿನೂಕ್ ಹೆಲಿಕಾಫ್ಟರ್ ನ ಮಾದರಿಯ ಕಳುವು?
ದೇಶ

ಡಿಫೆನ್ಸ್ ಎಕ್ಸ್‌ಪೋನಲ್ಲಿ ಚಿನೂಕ್ ಹೆಲಿಕಾಫ್ಟರ್ ನ ಮಾದರಿಯ ಕಳುವು?

ಡಿಫೆನ್ಸ್ ಎಕ್ಸ್‌ಪೋನಲ್ಲಿ ಚಿನೂಕ್ ಹೆಲಿಕಾಫ್ಟರ್ ನ ಮಾದರಿಯ ಕಳುವಾಗಿದೆ ಎಂಬ ಸುದ್ದಿ ಪ್ರಕಟವಾಗಿದ್ದು, ಈ ಬಗ್ಗೆ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ.

ಅಮೆರಿಕಾದ ಚಿಕಾಗೋದಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ; ಕುಟುಂಬ ಕಂಗಾಲು
ವಿದೇಶ

ಅಮೆರಿಕಾದ ಚಿಕಾಗೋದಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ; ಕುಟುಂಬ ಕಂಗಾಲು

26 ವರ್ಷದ ಭಾರತ ಮೂಲದ ವಿದ್ಯಾರ್ಥಿಯೊಬ್ಬ ಮೇ.2ರಿಂದ ಅಮೆರಿಕದ ಚಿಕಾಗೋ ನಗರದಿಂದ ನಾಪತ್ತೆಯಾಗಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಭಾರೀ ಮಳೆಗೆ ಬ್ರೆಜಿಲ್ ತತ್ತರ: ಭೀಕರ ಪ್ರವಾಹಕ್ಕೆ 75 ಮಂದಿ ಬಲಿ, ನೂರಾರು ಮಂದಿ ನಾಪತ್ತೆ
ವಿದೇಶ

ಭಾರೀ ಮಳೆಗೆ ಬ್ರೆಜಿಲ್ ತತ್ತರ: ಭೀಕರ ಪ್ರವಾಹಕ್ಕೆ 75 ಮಂದಿ ಬಲಿ, ನೂರಾರು ಮಂದಿ ನಾಪತ್ತೆ

ಬ್ರೆಜಿಲ್‌ನ ದಕ್ಷಿಣ ಭಾಗದಲ್ಲಿರುವ ‘ರಿಯೊ ಗ್ರಂಡ್‌ ಡೊ ಸುಲ್‌’ ರಾಜ್ಯದಲ್ಲಿ ಭೀಕರ ಮಳೆಯಾಗುತ್ತಿದ್ದು, ಭಾರೀ ಮಳೆಯಿಂದ ಪ್ರವಾಹ ಎದುರಾಗಿ ಈ ವರೆಗೂ 75ಕ್ಕೂ ಹೆಚ್ಚು ಮಂದ ಮೃತಪಟ್ಟಿದ್ದಾರೆ. ಅಲ್ಲದೆ, ನೂರಾರು ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ವೈದ್ಯಕೀಯ ಸೀಟು ಆಕಾಂಕ್ಷಿ ಕೋಚಿಂಗ್ ಹಬ್ ಕೋಟಾದಲ್ಲಿ 1 ವಾರದಿಂದ ನಾಪತ್ತೆ!
ದೇಶ

ವೈದ್ಯಕೀಯ ಸೀಟು ಆಕಾಂಕ್ಷಿ ಕೋಚಿಂಗ್ ಹಬ್ ಕೋಟಾದಲ್ಲಿ 1 ವಾರದಿಂದ ನಾಪತ್ತೆ!

20 ವರ್ಷದ ಎನ್ ಇಇಟಿ ಆಕಾಂಕ್ಷಿಯೊಬ್ಬರು ಕೋಚಿಂಗ್ ಹಬ್ ಆಗಿರುವ ಕೋಟಾದಲ್ಲಿ 1 ವಾರದಿಂದ ನಾಪತ್ತೆಯಾಗಿದ್ದಾರೆ.

ಅಕ್ರಮ ಬಡಾವಣೆ ವಿರುದ್ಧ ಬಿಡಿಎ ನೀಡಿದ್ದ ನೋಟಿಸ್ ಕಣ್ಮರೆ!
ರಾಜ್ಯ

ಅಕ್ರಮ ಬಡಾವಣೆ ವಿರುದ್ಧ ಬಿಡಿಎ ನೀಡಿದ್ದ ನೋಟಿಸ್ ಕಣ್ಮರೆ!

ಅನಧಿಕೃತ ಲೇಔಟ್‌ನಲ್ಲಿ ನಿವೇಶನಗಳನ್ನು ಖರೀದಿಸಿ ಆಮಿಷಕ್ಕೆ ಒಳಗಾಗದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ ಬಿಡಿಎ ಹಾಕಿದ್ದ ನೋಟಿಸ್ ನ್ನು ಅಪರಿಚಿತ ಕಿಡಿಗೇಡಿಗಳು ತೆಗೆದು ಹಾಕಿದ್ದಾರೆ ಎನ್ನಲಾಗಿದೆ. ಬಡಾವಣೆ ಅಭಿವೃದ್ಧಿ ಪಡಿಸುತ್ತಿರುವ ಬಿಲ್ಡರ್‌ಗಳೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಒಡಿಶಾ: ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು, 7 ಮಂದಿ ನಾಪತ್ತೆ
ದೇಶ

ಒಡಿಶಾ: ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು, 7 ಮಂದಿ ನಾಪತ್ತೆ

ಒಡಿಶಾದ ಜಾರ್ಸುಗುಡಾ ಜಿಲ್ಲೆಯ ಮಹಾನದಿ ನದಿಯಲ್ಲಿ ದೋಣಿಯೊಂದು ಮುಳುಗಿ, ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಮರಾಜನಗರ: ಆನೆಗೆ ಡಿಕ್ಕಿ ಹೊಡೆದಿದ್ದ ವಾಹನ ಪತ್ತೆ ಹಚ್ಚುವಲ್ಲಿ ಅಧಿಕಾರಿಗಳು ವಿಫಲ
ರಾಜ್ಯ

ಚಾಮರಾಜನಗರ: ಆನೆಗೆ ಡಿಕ್ಕಿ ಹೊಡೆದಿದ್ದ ವಾಹನ ಪತ್ತೆ ಹಚ್ಚುವಲ್ಲಿ ಅಧಿಕಾರಿಗಳು ವಿಫಲ

ಆನೆಗೆ ಡಿಕ್ಕಿ ಹೊಡೆದಿದ್ದ ವಾಹನ ಪತ್ತೆ ಮಾಡುವಲ್ಲಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು ವಿಫಲರಾಗಿದ್ದಾರೆ.