missing

ಬೆಂಗಳೂರು: ಕೇರಳಕ್ಕೆ ಹೋಗುವುದಾಗಿ ಹೇಳಿ ಹೋದ ಟೆಕ್ಕಿ ಪತಿ ನಾಪತ್ತೆ; ಹುಡುಕಿಕೊಡುವಂತೆ ಪತ್ನಿ ದೂರು!
ರಾಜ್ಯ

ಬೆಂಗಳೂರು: ಕೇರಳಕ್ಕೆ ಹೋಗುವುದಾಗಿ ಹೇಳಿ ಹೋದ ಟೆಕ್ಕಿ ಪತಿ ನಾಪತ್ತೆ; ಹುಡುಕಿಕೊಡುವಂತೆ ಪತ್ನಿ ದೂರು!

ಫೆಬ್ರವರಿ 22 ರಂದು ಇದ್ದಕ್ಕಿದ್ದಂತೆ ನಾಪತ್ತೆಯಾರುವ ಪತಿಯನ್ನು ಹುಡುಕಲು ಮಹಿಳಾ ಟೆಕ್ಕಿಯೊಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿದ್ದಾರೆ.

ಫೆಬ್ರವರಿ 5ರಂದು ಗೋಕರ್ಣದಲ್ಲಿ ಜಪಾನ್‌ನ ಪ್ರವಾಸಿ ಮಹಿಳೆ ನಾಪತ್ತೆ!
ರಾಜ್ಯ

ಫೆಬ್ರವರಿ 5ರಂದು ಗೋಕರ್ಣದಲ್ಲಿ ಜಪಾನ್‌ನ ಪ್ರವಾಸಿ ಮಹಿಳೆ ನಾಪತ್ತೆ!

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಿಂದ ಜಪಾನ್ ದೇಶದ ಪ್ರವಾಸಿ ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾರೆ. ಮಹಿಳೆಯನ್ನು ಎಮಿ ಯಮಜಾಕಿ ಎಂದು ಗುರುತಿಸಲಾಗಿದ್ದು, ಜಪಾನ್‌ನ ನಾಗನೋ ಮೂಲದವರಾಗಿದ್ದಾರೆ.

ಹಿಮಾಚಲ ಪ್ರದೇಶ: ಕಾಸ್ಮೆಟಿಕ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಓರ್ವ ಸಾವು, 31 ಮಂದಿಗೆ ಗಾಯ
ದೇಶ

ಹಿಮಾಚಲ ಪ್ರದೇಶ: ಕಾಸ್ಮೆಟಿಕ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಓರ್ವ ಸಾವು, 31 ಮಂದಿಗೆ ಗಾಯ

ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಾಸ್ಮೆಟಿಕ್ (ಸೌಂದರ್ಯವರ್ಧಕ) ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ 31 ಮಂದಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.

ಕೆರಗೋಡು: ಹನುಮ ಧ್ವಜಕ್ಕೆ ಅನುಮತಿ ಕೊಟ್ಟ ಗ್ರಾಮ ಪಂಚಾಯಿತಿ ರಿಜಿಸ್ಟರ್ ನಾಪತ್ತೆ; ಕೆಲಕಾಲ ಪರಿಸ್ಥಿತಿ ಉದ್ವಿಗ್ನ
ರಾಜ್ಯ

ಕೆರಗೋಡು: ಹನುಮ ಧ್ವಜಕ್ಕೆ ಅನುಮತಿ ಕೊಟ್ಟ ಗ್ರಾಮ ಪಂಚಾಯಿತಿ ರಿಜಿಸ್ಟರ್ ನಾಪತ್ತೆ; ಕೆಲಕಾಲ ಪರಿಸ್ಥಿತಿ ಉದ್ವಿಗ್ನ

ಕೆರಗೋಡು ಗ್ರಾಮದ ರಾಮಮಂದಿರದ ಮುಂದಿನ ಬಯಲು ಜಾಗದಲ್ಲಿ ಧ್ವಜಸ್ತಂಭದಲ್ಲಿ ಹನುಮಧ್ವಜ ಹಾರಾಟಕ್ಕೆ ಅವಕಾಶ ಕೇಳಿ ಗೌರಿಶಂಕರ ಟ್ರಸ್ಟ್‌ನಿಂದ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿಯನ್ನು ಪಂಚಾಯಿತಿಯಲ್ಲಿ ಜನವರಿ 27 ರಂದು ಸಭೆಯಲ್ಲಿ ಚರ್ಚೆ ಮಾಡಿ ನಡಾವಳಿ ಬರೆಯಲಾಗಿತ್ತು.

ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥೆ ಶವವಾಗಿ ಪತ್ತೆ; ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ
ರಾಜ್ಯ

ನಾಪತ್ತೆಯಾಗಿದ್ದ ಮಾನಸಿಕ ಅಸ್ವಸ್ಥೆ ಶವವಾಗಿ ಪತ್ತೆ; ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ

ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ 31 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆ ಭಾನುವಾರ ಬೆಳಗ್ಗೆ ನಾಗಮಂಗಲ ತಾಲ್ಲೂಕಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ ಪಾಳಿ ಕೆಲಸದಲ್ಲಿದ್ದ ಮಹಿಳೆ ನಾಪತ್ತೆ!
ರಾಜ್ಯ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ ಪಾಳಿ ಕೆಲಸದಲ್ಲಿದ್ದ ಮಹಿಳೆ ನಾಪತ್ತೆ!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಕ್ಯಾಬ್ ಕಂಪನಿಯೊಂದರಲ್ಲಿ ಬುಕಿಂಗ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ 27 ವರ್ಷದ ಮಹಿಳೆ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ.

ಬೆಳಗಾವಿ: ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ವಿದ್ಯಾರ್ಥಿಗಳ ರಕ್ಷಣೆ, ಎಫ್‌ಐಆರ್ ದಾಖಲು
ರಾಜ್ಯ

ಬೆಳಗಾವಿ: ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ವಿದ್ಯಾರ್ಥಿಗಳ ರಕ್ಷಣೆ, ಎಫ್‌ಐಆರ್ ದಾಖಲು

ಚಾರಣಕ್ಕೆ ಹೋಗಿ ಕಣ್ಮರೆಯಾಗಿದ್ದ 9 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಕರ್ನಾಟಕ ಹಾಗೂ ಗೋವಾದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ಇಸ್ರೇಲ್ ವಿರುದ್ಧದ ಯುದ್ಧ, ಗಾಜಾದಲ್ಲಿ 13,000ಕ್ಕೂ ಹೆಚ್ಚು ಜನರ ಸಾವು, 6,000 ಮಂದಿ ನಾಪತ್ತೆ: ಹಮಾಸ್
ವಿದೇಶ

ಇಸ್ರೇಲ್ ವಿರುದ್ಧದ ಯುದ್ಧ, ಗಾಜಾದಲ್ಲಿ 13,000ಕ್ಕೂ ಹೆಚ್ಚು ಜನರ ಸಾವು, 6,000 ಮಂದಿ ನಾಪತ್ತೆ: ಹಮಾಸ್

ಸುಮಾರು ಎರಡೂವರೆ ತಿಂಗಳುಗಳಿಂದ ನಡೆದ ಇಸ್ರೇಲ್ ವಿರುದ್ಧದ ಯುದ್ಧದಿಂದ 13,000ಕ್ಕೂ ಹೆಚ್ಚು ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆಯ ವಿವರವಾದ ಸಂಖ್ಯೆಯನ್ನು ಪುನರ್ ಆರಂಭಿಸಲಾಗಿದೆ ಎಂದು ಹಮಾಸ್ ಆಡಳಿತವಿರುವ ಗಾಜಾದ ಆರೋಗ್ಯ ಸಚಿವಾಲಯದ ನಿರ್ದೇಶಕರು ಹೇಳಿದ್ದಾರೆ. 

ಉಡುಪಿ: ನಾಪತ್ತೆಯಾಗಿದ್ದ ಕಾರ್ಕಳ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಶವವಾಗಿ ಪತ್ತೆ
ರಾಜ್ಯ

ಉಡುಪಿ: ನಾಪತ್ತೆಯಾಗಿದ್ದ ಕಾರ್ಕಳ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೆಬಲ್ ಶವವಾಗಿ ಪತ್ತೆ

ಕಾರ್ಕಳ ನಗರ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳದ ಲಕ್ಷ್ಮೀದೇವಿ ಕಲ್ಯಾಣ ಮಂಟಪದ ಬಳಿ ಶೃತಿನ್ ಶೆಟ್ಟಿ (35) ಅವರ ಮೃತದೇಹ ಪತ್ತೆಯಾಗಿದೆ.