missing

ಕಾಮನ್‌ವೆಲ್ತ್ ಕ್ರೀಡಾಕೂಟದ ಮುಕ್ತಾಯದ ನಂತರ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ಗಳು ನಾಪತ್ತೆ!
ಕಾಮನ್‌ವೆಲ್ತ್ ಕ್ರೀಡಾಕೂಟದ ಮುಕ್ತಾಯದ ನಂತರ ಬರ್ಮಿಂಗ್‌ಹ್ಯಾಮ್‌ನಲ್ಲಿ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ಗಳು ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ ಫೆಡರೇಶನ್ ಬುಧವಾರ ತಿಳಿಸಿದೆ.

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆ !
ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಬುಧವಾರ ತಡರಾತ್ರಿ ಎಫ್‌ಐಆರ್ ದಾಖಲಿಸಲು ವಿದ್ಯಾರ್ಥಿಗಳ ಪೋಷಕರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನೂ ಪತ್ತೆಯಾಗಿಲ್ಲ ಕಪಿಲಾ ನದಿಗೆ ಹಾರಿದ್ದ ಯುವಕನ ಶವ: ಕೊಲೆ ಎಂದು ಯುವಕನ ತಂದೆ ಆರೋಪ
ಕಪಿಲಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹೆಜ್ಜಿಗೆ ಗ್ರಾಮದ ಬಳಿ ಸಂಭವಿಸಿದೆ.

ಕೆನಡಾದಲ್ಲಿ ಬೋಟ್ ದುರಂತ: ಕೇರಳದ ಇಬ್ಬರು ಸಾವು; ಓರ್ವ ನಾಪತ್ತೆ
ಕೆನಡಾದ ಕ್ಯಾನ್ಮೋರ್, ಕ್ಯಾಲ್ಗರಿದಲ್ಲಿ ನಡೆದ ದೋಣಿ ದುರಂತದಲ್ಲಿ ಭಾರತದ ಇಬ್ಬರು ಸಾವನ್ನಪ್ಪಿದ್ದು ಓರ್ವ ನಾಪತ್ತೆಯಾಗಿದ್ದಾರೆ.

ಅಮರನಾಥ ಗುಹೆ ಬಳಿ ಮೇಘಸ್ಫೋಟ: 13 ಯಾತ್ರಿಗಳ ಸಾವು, ಐವರು ರಕ್ಷಣೆ, 30 ಮಂದಿ ನಾಪತ್ತೆ
ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿನ ಪ್ರಸಿದ್ಧ ಯಾತ್ರಾ ತಾಣ ಅಮರನಾಥ ಗುಹೆ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಮೇಘ ಸ್ಫೋಟದಲ್ಲಿ ಕನಿಷ್ಠ 13 ಯಾತ್ರಿಗಳು ಸಾವನ್ನಪ್ಪಿದ್ದಾರೆ.

ಮಣಿಪುರ ಭೂಕುಸಿತ: ಸಾವಿನ ಸಂಖ್ಯೆ 29ಕ್ಕೆ ಏರಿಕೆ, 34 ಮಂದಿ ನಾಪತ್ತೆ, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ
ಮಣಿಪುರದ ನೊನಿ ಜಿಲ್ಲೆಯ ರೈಲ್ವೆ ಕಾಮಗಾರಿ ಪ್ರದೇಶದಲ್ಲಿ ಭಾರಿ ಭೂಕುಸಿತದಿಂದಾಗಿ ಅವಶೇಷಗಳ ಅಡಿ ಸಿಲುಕಿದ್ದ 8 ಮೃತದೇಹಗಳನ್ನು ಶನಿವಾರ ಹೊರಕ್ಕೆ ತೆಗೆಯಲಾಗಿದ್ದು, ಸಾವನ್ನಪ್ಪಿದರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರ ಭೂ ಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆ; ಇನ್ನೂ 38 ಮಂದಿ ನಾಪತ್ತೆ
ಮಣಿಪುರದಲ್ಲಿ ಮಳೆಯ ಪರಿಣಾಮ ಭೂಕುಸಿತ ಸಂಭವಿಸಿದ್ದು, ಅವಶೇಷಗಳಡಿ ಸಿಲುಕಿದ್ದವರ ಪೈಕಿ ಸಾವನ್ನಪ್ಪಿರುವವರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ.

ಟ್ರೆಕ್ಕಿಂಗ್ ಹೋಗಿದ್ದ ವೈದ್ಯ ನಾಪತ್ತೆ: ತೀವ್ರಗೊಂಡ ಹುಡುಕಾಟ
ಏಕಾಂಗಿಯಾಗಿ ಹಿಮಾಲಯ ಪರ್ವತಕ್ಕೆ ಟ್ರೆಕ್ಕಿಂಗ್'ಗೆ ಹೋಗಿದ್ದ ಬೆಂಗಳೂರಿನ ವೈದ್ಯ ಚಂದ್ರಮೋಹನ್ ಶಿವನಾಥ್ ನಾಪತ್ತೆಯಾಗಿದ್ದು, ಇವರಿಗಾಗಿ ಪೊಲೀಸರಷ್ಟೇ ಅಲ್ಲದೇ, ಚಾರಣಿಗರ ತಂಡಗಳು ಮತ್ತು ಸ್ಥಳೀಯರು ತೀವ್ರ ಶೋಧ ನಡೆಸುತ್ತಿದ್ದಾರೆ.

ಕಮಾಂಡೊ ಸುಬೇದಾರ್ ಮೇಜರ್ ಸಿಂಗ್ ನಾಪತ್ತೆ ಪ್ರಕರಣ: ತಂಡ ರಚಿಸಿ, ಹುಡುಕಾಟ ತೀವ್ರಗೊಳಿಸಿದ ಪೊಲೀಸರು
ಜೂನ್ 11 ರಂದು ಬೆಳಗಾವಿಯಿಂದ ನಿಗೂಢವಾಗಿ ನಾಪತ್ತೆಯಾಗಿರುವ ಕಮಾಂಡೋ ಸುಬೇದಾರ್ ಮೇಜರ್ ಸಿಂಗ್ ಪತ್ತೆಗೆ ಪೊಲೀಸರು ತಂಡ ರಚಿಸಿದ್ದು, ಹುಡುಕಾಟ ತೀವ್ರಗೊಳಿಸಿದ್ದಾರೆ.

