Mission Majnu

'ಬಾಲಿವುಡ್ ಸಾಂಗ್ಸ್ ಹೆಚ್ಚು ರೊಮ್ಯಾಂಟಿಕ್..ಸೌತ್ ಸಿನಿಮಾಗಳಲ್ಲಿ ಮಸಾಲೆ, ಐಟಂ ಸಾಂಗ್ ಗಳು ಹೆಚ್ಚು': ಮತ್ತೆ ಟ್ರೋಲ್ ಗೆ ಗುರಿಯಾದ ರಶ್ಮಿಕಾ ಮಂದಣ್ಣ!
ರಶ್ಮಿಕಾ ಮಂದಣ್ಣ ಇತ್ತೀಚಿನ ದಿನಗಳಲ್ಲಿ ಸದಾ ಸುದ್ದಿಯಲ್ಲಿರುವ ನಟಿ. ಸಕಾರಣವಲ್ಲದೆ, ಹಲವು ವಿವಾದಾತ್ಮಕ ಮಾತುಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೆ ಒಳಗಾಗುತ್ತಾರೆ, ಅಷ್ಟೇ ಏಕೆ ದಕ್ಷಿಣದ ಸಿನಿಪ್ರಿಯರ ವಿಶೇಷವಾಗಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ.

ಮಿಷನ್ ಮಜ್ನು ಚಿತ್ರದ ಟೀಸರ್
ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಮಿಷನ್ ಮಜ್ನು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಾಂತನೂ ಬಾಗ್ಚಿ ನಿರ್ದೇಶಿಸಿದ್ದಾರೆ.

